ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 29 APRIL 2023
SHIMOGA : ಅನಾರೋಗ್ಯದ ಹಿನ್ನೆಲೆ ಪಿಗ್ಮಿ ಕಲೆಕ್ಟರ್ (Pigmy Collector) ಒಬ್ಬರು ಕೃಷಿ ನಗರದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಿಲ್ (52) ಆತ್ಮಹತ್ಯೆ ಮಾಡಿಕೊಂಡವರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಅನಾರೋಗ್ಯದ ಹಿನ್ನೆಲೆ ಅನಿಲ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಅನಿಲ್, ಕುರುಬರ ಸೊಸೈಟಿಯಲ್ಲಿ ಪಿಗ್ಮಿ ಕಲೆಕ್ಟರ್ ಆಗಿದ್ದಾರೆ. ಇವರ ಸಹೋದರ ಎಸ್.ಜ್ಞಾನೇಶ್ವರ್ ಅವರು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಶಿವಮೊಗ್ಗ ಜೈಲಿನ ಸೆಲ್ನಲ್ಲಿ ನೇಣು ಬಿಗಿದುಕೊಂಡ ಕೈದಿ, ಯಾರದು? ಜೈಲಿಗೆ ಹೋಗಿದ್ದೇಕೆ?