ಶಿವಮೊಗ್ಗ ಎಫ್‌.ಎಂ ಟ್ರಾನ್ಸ್‌ಮೀಟರ್‌ಗೆ ಪ್ರಧಾನಿ ನರೇಂದ್ರ ಮೋದಿಯಿಂದ ಇವತ್ತು ಶಿಲಾನ್ಯಾಸ

SHIVAMOGGA LIVE NEWS | 19 JANUARY 2024

SHIMOGA : ವರ್ಚುವಲ್‌ ಮೂಲಕ ಶಿವಮೊಗ್ಗ 10 ಕೆವಿ ಎಫ್‌.ಎಂ ಟ್ರಾನ್ಸ್‌ ಮೀಟರ್‌ಗೆ ಪ್ರಧಾನಿ ನರೇಂದ್ರ ಮೋದಿ ಇವತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಸಹ್ಯಾದ್ರಿ ಕಾಲೇಜು ಮುಂಭಾಗದ ದೂರದರ್ಶನ ಕೇಂದ್ರದಲ್ಲಿ ಶಿಲಾನ್ಯಾಸ ನೆರವೇರಲಿದೆ. ಚೆನ್ನೈನಿಂದ ಸಂಜೆ 6ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗದ 10 ಕೆವಿ ಎಫ್‌.ಎಂ. ಟ್ರಾನ್ಸ್‌ ಮೀಟರ್‌ಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಇದನ್ನೂ ಓದಿ – ಪೆನ್ಸಿಲ್‌ ಲೆಡ್‌ನಲ್ಲಿ 1 ಸೆಂಟಿ ಮೀಟರ್‌ನ ರಾಮ ಮಂದಿರ ನಿರ್ಮಿಸಿದ ಭದ್ರಾವತಿ ಯುವಕ, ಹೇಗಿದೆ? ನಿರ್ಮಿಸಿದ್ದು ಹೇಗೆ?

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment