ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021
ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಸಂಭವಿಸಿದ ಜಿಲಿಟಿನ್ ಸ್ಫೋಟ ಪ್ರಕರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಘಟನೆಯಲ್ಲಿ ಮೃತರಾದವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡಿವರು ಶೀಘ್ರ ಗುಣವಾಗಲಿ. ರಾಜ್ಯ ಸರ್ಕಾರ ಎಲ್ಲಾ ನೆರವು ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
Pained by the loss of lives in Shivamogga. Condolences to the bereaved families. Praying that the injured recover soon. The State Government is providing all possible assistance to the affected: PM @narendramodi
— PMO India (@PMOIndia) January 22, 2021
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

About The Editor
ನಿತಿನ್ ಆರ್.ಕೈದೊಟ್ಲು






