ಶಿವಮೊಗ್ಗದಲ್ಲಿ ದರೋಡೆಗೆ ಪ್ಲಾನ್‌, ಲಾಂಗು, ರಾಡ್‌, ಖಾರದ ಪುಡಿ ಸಹಿತ ಸಿಕ್ಕಿಬಿತ್ತು ಗ್ಯಾಂಗ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 FEBRUARY 2024

SHIMOGA : ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್‌ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ಪಕ್ಕದ ಎಗ್ಸಿಬಿಷನ್‌ ಗ್ರೌಂಡ್‌ನಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಒಬ್ಬಾತ ತಪ್ಪಿಸಿಕೊಂಡಿದ್ದಾನೆ.

ಚಿನ್ನಾಭರಣದ ದರೋಡಗೆ ಹೊಂಚು

ಆ ಭಾಗದಲ್ಲಿ ಓಡಾಡುವವರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಖಾರದ ಪುಡಿ ಎರಚಿ ಚಿನ್ನಾಭರಣ, ನಗದು ದರೋಡೆಗೆ ಹೊಂಚು ಹಾಕಿದ್ದರು ಎಂದು ಆರೋಪಿಸಲಾಗಿದೆ. ಗಸ್ತು ತಿರುಗುತ್ತಿದ್ದ ದೊಡ್ಡಪೇಟೆ ಠಾಣೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಅಖ್ರಿ ಖಾನ್‌ ಅಲಿಯಾಸ್‌ ಇಡ್ಲಿ (35), ಮುಷ್ತಕ್‌ ಅಹಮದ್‌ (32), ಆದಿಲ್‌ ಪಾಷಾ (23), ಮಾಜ್‌ ಬೇಗ್‌ (20) ಎಂಬಾತನನ್ನು ಬಂಧಿಸಲಾಗಿದೆ. ಓರ್ವ ಆರೋಪಿ ಪರಾರಿಯಾಗಿದ್ದಾನೆ.

ಕಬ್ಬಿಣದ ರಾಡ್‌, ಲಾಂಗು, ಚಾಕು, ಖಾರದ ಪುಡಿ

ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳ ಬಳಿ ಕಬ್ಬಿಣ ರಾಡ್‌, ಲಾಂಗ್‌ ಮತ್ತು ಚಾಕು ಪತ್ತೆಯಾಗಿದೆ. 50 ಗ್ರಾಂ ಖಾರದ ಪುಡಿ, ಎರಡು ಮೊಬೈಲ್‌ ಫೋನ್‌ಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಪ್ರತಿಷ್ಠಿತ ಸಾಫ್ಟ್‌ವೇರ್‌ ಕಂಪನಿಯಲ್ಲಿ ಕೆಲಸ, ಅರ್ಜಿ ಸಲ್ಲಿಸಿದ ಶಿವಮೊಗ್ಗದ ಯುವಕರಿಗೆ ಕಾದಿತ್ತು ದೊಡ್ಡ ಆಘಾತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 12, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment