ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಬಳಿ ಯುವಕ ಅರೆಸ್ಟ್, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | SHIMOGA | 7 ಜುಲೈ 2022

ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು (POLICE) ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ವೇಳೆ ಗಾಂಜಾ ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ, ಆತನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಲಾಗಿದೆ. ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

Shimoga Nanjappa Hospital

ಕ್ಲಾರ್ಕ್ ಪೇಟೆ ನಿವಾಸಿ ಇಬ್ರಾಹಿಂ ಅಲಿಯಾಸ್ ಮುನ್ನಾ (23) ಬಂಧಿತ ಆರೋಪಿ. ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಬಳಿಕ ಘಟನೆ ಸಂಭವಿಸಿದೆ.

ದೊಡ್ಡಪೇಟೆ ಠಾಣೆ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಬಸ್ ನಿಲ್ದಾಣದ ಬಳಿ ಇಬ್ರಾಹಿಂ ವರ್ತನೆ ಕಂಡು ಅನುಮಾನಗೊಂಡಿದ್ದಾರೆ. ಆತನ ಬಳಿ ಹೋಗಿ ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವ ಅನುಮಾನ ಮೂಡಿದೆ. ಈ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಗಾಂಜಾ ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ, ಇಬ್ರಾಹಿಂ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು (POLICE) ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ – ನಡುರಸ್ತೆಯಲ್ಲಿ ಏರು ಧ್ವನಿಯಲ್ಲಿ ಮಾತಾಡುತ್ತಿದ್ದವನಿಗೆ ವೈದ್ಯಕೀಯ ಪರೀಕ್ಷೆ, ಕೂಡಲೆ ಅರೆಸ್ಟ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment