ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 OCTOBER 2023
SHIMOGA : ರಾಗಿಗುಡ್ಡ ಘಟನೆ ಸಂಬಂಧ ಈತನಕ 24 ಎಫ್‌ಐಆರ್ ದಾಖಲಾಗಿದೆ. ಪೊಲೀಸರು (Police) 60 ಮಂದಿಯನ್ನು ಬಂಧಿಸಿದ್ದಾರೆ (Arrest). ಬಂಧಿತರ ಮೂರು ಸುಮುದಾಯಕ್ಕೂ ಸೇರಿದವರಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಘಟನೆ ಸಂಬಂಧ ಮೂರು ಸಮುದಾಯದವರನ್ನು ಬಂಧಿಸಲಾಗಿದೆ (Arrest) ಎಂದು ತಿಳಿಸಿದರು.
ಇದನ್ನೂ ಓದಿ- ಮುಲಾಜಿಲ್ಲದೆ ಕಠಿಣ ಕ್ರಮ, ಉಸ್ತುವಾರಿ ಸಚಿವರ ಖಡಕ್ ವಾರ್ನಿಂಗ್
ಎರಡೆರಡು ಬಾರಿ ಪರಿಶೀಲನೆ
ರಾಗಿಗುಡ್ಡದಲ್ಲಿ ಈದ್ ಮೆರವಣಿಗೆ ಸಂದರ್ಭ ಸಿಸಿಟಿವಿ, ಡ್ರೋಣ್ ವಿಡಿಯೋ, ಮೊಬೈಲ್ ಮೂಲಕ ವಿಡಿಯೋ ರೆಕಾರ್ಡ್ ಮಾಡಲಾಗಿದೆ. ಎರಡು ಬಾರಿ ಪರಿಶೀಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಯಾರೆಲ್ಲ ನಿಜವಾಗಿಯು ಕಲ್ಲು ತೂರಿದ್ದಾರೋ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಸ್ಪಷ್ಟಪಡಿಸಿದರು.
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





