ಶಿವಮೊಗ್ಗ: ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಶಿವಮೊಗ್ಗ ಪೊಲೀಸರು ನಗರದಾದ್ಯಂತ ಇರುವ ವಿವಿಧ ಲಾಡ್ಜ್‌ಗಳಲ್ಲಿ (lodges) ದಿಢೀರ್ ಪರಿಶೀಲನೆ ನಡೆಸಿದರು. ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಏಕಕಾಲಕ್ಕೆ ಈ ಕಾರ್ಯಾಚರಣೆ ನಡೆದಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ಭದ್ರಾ ಡ್ಯಾಮ್: ಜನವರಿ 31ರವರೆಗೆ ನದಿಗೆ ನೀರು, ಕಾರಣವೇನು? ಎಷ್ಟು ಹರಿಸಲಾಗುತ್ತದೆ?
ತಪಾಸಣೆ ವೇಳೆ ಅಧಿಕಾರಿಗಳು ಲಾಡ್ಜ್‌ಗಳಲ್ಲಿ ತಂಗಿರುವ ವ್ಯಕ್ತಿಗಳ ಮಾಹಿತಿ ಹಾಗೂ ರಿಜಿಸ್ಟರ್‌ಗಳನ್ನು ಪರಿಶೀಲಿಸಿದರು. ಪ್ರತಿ ಗ್ರಾಹಕರಿಂದ ಪಡೆದ ಗುರುತಿನ ಚೀಟಿ ದಾಖಲೆ ದೃಢಪಡಿಸಿಕೊಂಡರು. ಅಲ್ಲದೆ, ಲಾಡ್ಜ್‌ಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯವೈಖರಿ ಮತ್ತು ಅವುಗಳ ಬ್ಯಾಕಪ್ ಸಂಗ್ರಹದ ಬಗ್ಗೆಯೂ ಮಾಹಿತಿ ಪಡೆದರು.

ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆ ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಮತ್ತು ಮುನ್ನೆಚ್ಚರಿಕೆ ವಹಿಸುವಂತೆ ಲಾಡ್ಜ್ ವ್ಯವಸ್ಥಾಪಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
LATEST NEWS
- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

- ಕರ್ನಾಟಕ ಸಂಘದಿಂದ ಪುಸ್ತಕಗಳಿಗೆ ಬಹುಮಾನ, ಕೃತಿಗಳಿಗೆ ಆಹ್ವಾನ, ಇಲ್ಲಿದೆ ಕಂಪ್ಲೀಟ್ ವಿವರ

About The Editor
ನಿತಿನ್ ಆರ್.ಕೈದೊಟ್ಲು





