ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 17 JANUARY 2025
ಶಿವಮೊಗ್ಗ : ಜಿಲ್ಲಾದ್ಯಂತ 43 NDPS ಪ್ರಕರಣಗಳಲ್ಲಿ ಜಪ್ತಿಮಾಡಿದ್ದ 21.84 ಲಕ್ಷ ರೂ. ಮೌಲ್ಯದ 56.740 ಕೆಜಿ ಗಾಂಜಾವನ್ನು ಜಿಲ್ಲಾ ಮಾದಕ ವಸ್ತು ವಿಲೇವಾರಿ ಸಮಿತಿ ಅಧ್ಯಕ್ಷರೂ ಆದ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಸಮ್ಮುಖದಲ್ಲಿ ಗುರುವಾರ ನಾಶಪಡಿಸಲಾಯಿತು.
ಇದನ್ನೂ ಓದಿ » ಕಾರು ಪ್ರಿಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಬೃಹತ್ ಕಾರು ಎಕ್ಸ್‌ಚೇಂಜ್ ಮೇಳ, ಎಲ್ಲಿ? ಏನೆಲ್ಲ ಆಫರ್‌ಗಳಿವೆ?
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್‌ಡಿಪಿಎಸ್ ಪ್ರಕರಣ ದಾಖಲಿಸಿ 21,84,660 ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದು ಗುರುವಾರ ಬೆಳಗ್ಗೆ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್‌ಮೆಂಟ್ ಸೊಸೈಟಿಯಲ್ಲಿ ನಾಶಪಡಿಸಲಾಯಿತು.

ಹೆಚ್ಚುವರಿ ರಕ್ಷಣಾಧಿಕಾರಿ ಎ.ಜಿ.ಕಾರ್ಯಪ್ಪ, ಸೊಸೈಟಿ ಸಂಸ್ಥಾಪಕ ಶೇಖರ್, ಅಧ್ಯಕ್ಷ ಡಾ. ಸಿ.ಎಸ್.ಗಿರೀಶ್, ಪರಿಸರ ಅಧಿಕಾರಿ ವಿ.ರಮೇಶ್, ಡಿವೈಎಸ್ಪಿಗಳಾದ ಬಾಬು ಆಂಜನಪ್ಪ, ನಾಗರಾಜ್ ಉಪಸ್ಥಿತರಿದ್ದರು.
ಇವತ್ತಿನಿಂದ ಶಿವಮೊಗ್ಗದಲ್ಲಿ ಬೃಹತ್ ಕಾರು ಎಕ್ಸ್‌ಚೇಂಜ್ ಮೇಳ

ಇದನ್ನೂ ಓದಿ » ‘4 ಪರ್ಸೆಂಟ್ ಕಮಿಷನ್ʼ ಪಡೆಯುತ್ತಿದ್ದ ಶಿವಮೊಗ್ಗ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ, ಏನಿದು ಕೇಸ್?
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





