ಶಿವಮೊಗ್ಗದಲ್ಲಿ 21 ಲಕ್ಷ ರೂ. ಮೌಲ್ಯದ ಗಾಂಜಾ ಸುಟ್ಟ ಪೊಲೀಸರು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS, 17 JANUARY 2025

ಶಿವಮೊಗ್ಗ : ಜಿಲ್ಲಾದ್ಯಂತ 43 NDPS ಪ್ರಕರಣಗಳಲ್ಲಿ ಜಪ್ತಿಮಾಡಿದ್ದ 21.84 ಲಕ್ಷ ರೂ. ಮೌಲ್ಯದ 56.740 ಕೆಜಿ ಗಾಂಜಾವನ್ನು ಜಿಲ್ಲಾ ಮಾದಕ ವಸ್ತು ವಿಲೇವಾರಿ ಸಮಿತಿ ಅಧ್ಯಕ್ಷರೂ ಆದ ಎಸ್ಪಿ ಜಿ.ಕೆ.ಮಿಥುನ್‌ಕುಮಾ‌ರ್ ಸಮ್ಮುಖದಲ್ಲಿ ಗುರುವಾರ ನಾಶಪಡಿಸಲಾಯಿತು. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಕಾರು ಪ್ರಿಯರಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ಬೃಹತ್‌ ಕಾರು ಎಕ್ಸ್‌ಚೇಂಜ್‌ ಮೇಳ, ಎಲ್ಲಿ? ಏನೆಲ್ಲ ಆಫರ್‌ಗಳಿವೆ?

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್‌ಡಿಪಿಎಸ್ ಪ್ರಕರಣ ದಾಖಲಿಸಿ 21,84,660 ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದು ಗುರುವಾರ ಬೆಳಗ್ಗೆ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್‌ಮೆಂಟ್ ಸೊಸೈಟಿಯಲ್ಲಿ ನಾಶಪಡಿಸಲಾಯಿತು.

Police-Burn-NDPS-Case-items

ಹೆಚ್ಚುವರಿ ರಕ್ಷಣಾಧಿಕಾರಿ ಎ.ಜಿ.ಕಾರ್ಯಪ್ಪ, ಸೊಸೈಟಿ ಸಂಸ್ಥಾಪಕ ಶೇಖರ್, ಅಧ್ಯಕ್ಷ ಡಾ. ಸಿ.ಎಸ್.ಗಿರೀಶ್, ಪರಿಸರ ಅಧಿಕಾರಿ ವಿ.ರಮೇಶ್, ಡಿವೈಎಸ್ಪಿಗಳಾದ ಬಾಬು ಆಂಜನಪ್ಪ, ನಾಗರಾಜ್‌ ಉಪಸ್ಥಿತರಿದ್ದರು.

ಇವತ್ತಿನಿಂದ ಶಿವಮೊಗ್ಗದಲ್ಲಿ ಬೃಹತ್‌ ಕಾರು ಎಕ್ಸ್‌ಚೇಂಜ್‌ ಮೇಳ

toyota-exchange-mela-

ಇದನ್ನೂ ಓದಿ » ‘4 ಪರ್ಸೆಂಟ್‌ ಕಮಿಷನ್‌‌ʼ ಪಡೆಯುತ್ತಿದ್ದ ಶಿವಮೊಗ್ಗ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ, ಏನಿದು ಕೇಸ್?

Leave a Comment