ಶಿವಮೊಗ್ಗದಲ್ಲಿ ವಾಹನ ಸವಾರರಿಗೆ ಗುಲಾಬಿ ಹೂವು ನೀಡಿದ ಪೊಲೀಸ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 20 JANUARY 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಂಚಾರಿ ಠಾಣೆ ಪಿಎಸ್ಐ ಒಬ್ಬರು ವಾಹನ ಸವಾರರಿಗೆ ಗುಲಾಬಿ ಹೂವು (rose) ನೀಡಿ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸಿದರು.

PSI-Distribute-Rose-for-Traffic-Awareness

ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಪಿಎಸ್ಐ ಶೈಲಜಾ ಅವರು, ಸಂಚಾರ ನಿಯಮಗಳ ಕುರಿತು ವಿಭಿನ್ನವಾಗಿ ಜಾಗೃತಿ ಮೂಡಿಸಿದರು. ವಾಹನ ಸವಾರರಿಗೆ ಗುಲಬಿ ಹೂವು (rose)  ನೀಡಿ, ಸಂಚಾರ ನಿಯಮಗಳನ್ನು ಪಾಲಿಸುವಂತೆ ತಿಳಿಸಿದರು.

Shimoga Live 3 Million Views

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ದಿನಾಂಕ ಫಿಕ್ಸ್, ಕಾರಣವೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment