BREAKING NEWS | ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹೊಡೆಯಲಾಗಿದೆ. ವೆಂಕಟೇಶ ನಗರದಲ್ಲಿ ಯುವಕನ ಕೊಲೆ ಪ್ರಕರಣ ಸಂಬಂಧ ಮಹಜರ್ ಗೆ ಕರೆದೊಯ್ದಾಗ ಘಟನೆ ಸಂಭವಿಸಿದೆ. (FIRING ON JABI)

Shimoga Nanjappa Hospital

ವೆಂಕಟೇಶ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ವಿಜಯ್ ಎಂಬಾತನ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಜಬಿ (23), ದರ್ಶನ್ (21) ಮತ್ತು ಕಾರ್ತಿಕ್ ಅಲಿಯಾಸ್ ಕಟ್ಟೆ (21) ಬಂಧಿತರು.

(FIRING ON JABI)

ಮಹಜರ್ ಗೆ ಹೋದಾಗ ಹಲ್ಲೆ 

ವಿಜಯ್ ಕೊಲೆಗೆ ಬಳಕೆ ಮಾಡಿದ್ದ ಮಾರಕಾಸ್ತ್ರಗಳನ್ನು ಶಿವಮೊಗ್ಗ ಹರ್ಷ ಫರ್ನ್ ಹೊಟೇಲ್ ಸಮೀಪ ತುಂಗಾ ಚಾನಲ್ ಬಳಿ ಬಚ್ಚಿಟ್ಟಿದ್ದರು. ಇವುಗಳನ್ನು ವಶಕ್ಕೆ ಪಡೆದು, ಸ್ಥಳ ಮಹಜರ್ ಮಾಡಲು ಪ್ರಮುಖ ಆರೋಪಿ ಜಬಿಯನ್ನು ಕರೆದೊಯ್ಯಲಾಗಿತ್ತು. ಹುದುಗಿಸಿ ಇಟ್ಟ ಮಾರಕಾಸ್ತ್ರಗಳನ್ನು ತೆಗೆದ ಜಬಿ, ಜಯನಗರ ಠಾಣೆ ಸಿಬ್ಬಂದಿ ರೋಷನ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ.

ಅದೃಷ್ಟವಶಾತ್ ರೋಷನ್ ತಪ್ಪಿಕೊಂಡಿದ್ದಾರೆ. ಆದರೆ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಈ ವೇಳೆ ಕುಂಸಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಹರೀಶ್ ಪಟೇಲ್ ಅವರು ಆತ್ಮರಕ್ಷಣೆಗಾಗಿ ಜಬಿ ಕಾಲಿಗೆ ಗುಂಡು ಹಾರಿಸಿದ್ದಾರೆ.

(FIRING ON JABI)

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ರೋಷನ್ ಮತ್ತು ಗುಂಡೇಟಿನಿಂದ ಗಾಯಗೊಂಡಿರುವ ಜಬಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರಿಗು ಚಕಿತ್ಸೆ ನೀಡಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ರೋಷನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡುವ ಸಾಧ್ಯತೆ ಇದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ವೆಂಕಟೇಶ ನಗರದಲ್ಲಿ ನಡೆದ ಯುವಕನ ಕೊಲೆಗೆ ಕಾರಣ ಬಿಚ್ಚಿಟ್ಟ ಪೊಲೀಸ್ ಇಲಾಖೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 26, 2022

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment