ಶಿವಮೊಗ್ಗ ಲೈವ್.ಕಾಂ | SHIMOGA NEWS | 18 MAY 2021
ಲಾಕ್ ಡೌನ್ ಡ್ಯೂಟಿಯಲ್ಲಿರುವ ಪೊಲೀಸರನ್ನು ಕರೋನ ಮಹಾಮಾರಿ ಮತ್ತೊಮ್ಮೆ ಬಾಧಿಸಲು ಶುರು ಮಾಡಿದೆ. ಶಿವಮೊಗ್ಗ ಜಿಲ್ಲೆಯ 51 ಪೊಲೀಸರಿಗೆ ಸೋಂಕು ತಗುಲಿದೆ. ಈ ಪೈಕಿ 48 ಮಂದಿ ಕೋವಿಡ್ ಲಸಿಕೆ ಪಡೆದಿದ್ದರು.
ಸದ್ಯ ಜಿಲ್ಲೆಯ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರವ 51 ಪೊಲೀಸರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಪೈಕಿ 50 ಮಂದಿ ಹೋಂ ಐಸೊಲೇಷನ್‍ಗೆ ಒಳಗಾಗಿದ್ದಾರೆ. ಒಬ್ಬರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ತಿಳಿಸಿದರು.
ಸೋಂಕಿತರ ಪೈಕಿ 48 ಮಂದಿ ಲಸಿಕ ಪಡೆದಿದ್ದರು. ಉಳಿದ ಮೂವರು ವಿವಿಧ ಆರೋಗ್ಯದ ಕಾರಣಕ್ಕೆ ಲಸಿಕೆ ಪಡೆದಿರಲಿಲ್ಲ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದರು. ಪೊಲೀಸರಿಗೆ ಕೋವಿಡ್ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಅವರು ಹೇಳಿದ್ದೇನು? ಇಲ್ಲಿದೆ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200