ಒಂದೇ ಒಂದು ವಾಟ್ಸಪ್ ಮೆಸೇಜ್‌ಗೆ ಸ್ಪಂದಿಸಿದ ಶಿವಮೊಗ್ಗ ಪೊಲೀಸ್, ವೃದ್ಧ ದಂಪತಿಗೆ ತಕ್ಷಣಕ್ಕೆ ಸಿಕ್ತು ನೆರವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 12 ಏಪ್ರಿಲ್ 2020

ವಾಟ್ಸಪ್‌ ಮೆಸೇಜ್‌ಗೆ ಸ್ಪಂದಿಸಿದ‍ ಶಿವಮೊಗ್ಗ ಪೊಲೀಸರು ವೃದ್ಧ ದಂಪತಿಗೆ ನೆರವು ನೀಡಿದ್ದಾರೆ. ಒಂದು ತಿಂಗಳಿಗೆ ಆಗುವಷ್ಟು ದಿನಸಿ ಮತ್ತು ಮಾಸ್ಕ್‌ಗಳನ್ನು ಉಚಿತವಾಗಿ ವಿತರಿಸಿದ್ದಾರೆ.

ಶಿವಮೊಗ್ಗ ಮಲವಗೊಪ್ಪದ ಶುಗರ್‌ ಫ್ಯಾಕ್ಟರಿ ಕ್ವಾರ್ಟರ್ಸ್‌ನಲ್ಲಿ ದಂಪತಿ ವಾಸವಾಗಿದ್ದಾರೆ. ಸಂಬಂಧಿಯೊಬ್ಬರು ತೀರಿಕೊಂಡಿರುವ ಹಿನ್ನೆಲೆ, ಕುಟುಂಬದವರು ತಮಿಳುನಾಡಿಗೆ ಹೋಗಿದ್ದು, ಲಾಕ್‌ಡೌನ್‌ ಹಿನ್ನೆಲೆ ಹಿಂತಿರುಗಲು ಆಗಿಲ್ಲ. ಇತ್ತ ವೃದ್ಧ ದಂಪತಿಗೆ ಅಗತ್ಯ ವಸ್ತುಗಳನ್ನು ಕೊಳ್ಳಲು ಸಾದ್ಯವಾಗಿಲ್ಲ.

ವಾಟ್ಸಪ್‌ ಮೆಸೇಜ್‌ಗೆ ಸ್ಪಂದಿಸಿದ ಪೊಲೀಸ್‌

ವೃದ್ಧ ದಂಪತಿ ಪರಿಸ್ಥಿತಿ ಕುರಿತು ವಾಟ್ಸಪ್‌ನಲ್ಲಿ ಮೆಸೇಜ್‌ ಬಂದಿತ್ತು. ಇದನ್ನು ಗಮನಿಸಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ವೃದ್ಧ ದಂಪತಿಗೆ ನೆರವು ನೀಡುವಂತೆ ಸೂಚಿಸಿದ್ದರು. ಅದರಂತೆ ದಂಪತಿ ಮನೆಗೆ ತೆರಳಿದ ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್‌ಐ ಸುರೇಶ್‌ ಮತ್ತು ಸಿಬ್ಬಂದಿ ಒಂದು ತಿಂಗಳಿಗೆ ಆಗುವಷ್ಟು ದಿನಸಿ ನೀಡಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 12, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment