ಶಿವಮೊಗ್ಗದ ಲಾಡ್ಜ್‌ನಲ್ಲಿ ಪೊಲೀಸರಿಂದ ದಿಢೀರ್‌ ತಪಾಸಣೆ, ಸಿಕ್ಕಿಬಿದ್ರಾ ವಿದ್ಯಾರ್ಥಿಗಳು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 DECEMBER 2023

SHIMOGA : ನಗರದ ಲಾಡ್ಜ್‌ ಒಂದರ ಮೇಲೆ ಪೊಲೀಸರು ದಿಢೀರ್‌ ದಾಳಿ ನಡೆಸಿ ತಪಾಸಣೆ ನಡೆಸಿದರು. ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ರೂಂ ಪಡೆದಿರುವ ವಿಚಾರ ತಿಳಿದು ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕೆ.ಆರ್‌.ಪುರಂ ರಸ್ತೆಯಲ್ಲಿರುವ ಲಾಡ್ಜ್‌ ಒಂದರ ಮೇಲೆ ದಾಳಿ ನಡೆಸಲಾಗಿದೆ. ಅನೈತಿಕ ಚಟುವಟಿಕೆ ಸಂಬಂಧ ಸ್ಥಳೀಯರ ಆರೋಪದ ಹಿನ್ನೆಲೆ ತಪಾಸಣೆ ನಡೆಸಲಾಗುತ್ತಿದೆ. ಪೊಲೀಸರು ಪರಿಶೀಲನೆ ನಡೆಸುತ್ತಿರುವ ಹಿನ್ನೆಲೆ ಸಾರ್ವಜನಿಕರಿಗೆ ಲಾಡ್ಜ್‌  ಪ್ರವೇಶ ನಿರ್ಬಂಧಿಸಲಾಗಿತ್ತು.

ಡಿವೈಎಸ್‌ಪಿ ಬಾಲರಾಜ್‌ ಅವರ ನೇತೃತ್ವದಲ್ಲಿ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್‌ ರವಿ ಸಂಗನಗೌಡ ಪಾಟೀಲ್‌ ಮತ್ತು ಸಿಬ್ಬಂದಿ ಪರಿಶೀಲಿಸಿದರು.

ಇದನ್ನೂ ಓದಿ – ಶಿವಮೊಗ್ಗ ರೈಲ್ವೆಗೆ ಇವತ್ತು ಹುಟ್ಟುಹಬ್ಬ, ಕೇಕ್‌ ಕತ್ತರಿಸಿ ಮಕ್ಕಳಿಂದ ‘ನಿಲ್ದಾಣ ಮಹೋತ್ಸವ’

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 2, 2023

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

Leave a Comment