ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 09 JANUARY 2021
ಶಿವಮೊಗ್ಗದ ಪೆಸೆಟ್ ಕಾಲೇಜು ಸಮೀಪ ಇರುವ ಪೊಲೀಸ್ ಲೇಔಟ್‍ಗೆ ಮೂಲ ಸೌಕರ್ಯ ನೀಡಬೇಕು ಎಂದು ಒತ್ತಾಯಿಸಿ ವಿಘ್ನೇಶ್ವರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶಾಸಕ ಅಶೋಕ್ ನಾಯ್ಕ ಅವರಿ ಮನವಿ ಸಲ್ಲಿಸಲಾಯಿತು.
ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊಲೀಸ್ ಲೇಔಟ್‍ನಲ್ಲಿ ಸುಮಾರು 25 ಮನೆಗಳಿವೆ. ಆದರೆ ಇಲ್ಲಿ ಮೂಲ ಸೌಲಭ್ಯ ನೀಡಿಲ್ಲ. ಕೂಡಲೆ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ಪೊಲೀಸ್ ಲೇಔಟ್ ಕುಡಿಯುವ ನೀರಿನ ವ್ಯವಸ್ಥೆ, ಯುಜಿಡಿ, ಒಳಚರಂಡಿ ವ್ಯವಸ್ಥೆ, ರಸ್ತೆಗೆ ಡಾಂಬಾರ್ ಮತ್ತು ಬೀದಿ ದೀಪದ ವ್ಯವಸ್ಥೆ ಮಾಡಬೇಕು ಎಂದ ಒತ್ತಾಯಿಸಿದರು. ಈ ಸಂಬಂಧ ಶಾಸಕ ಅಶೋಕ್ ನಾಯ್ಕ್ ಅವರಿಗೆ ಮನವಿ ಸಲ್ಲಿಸಿದರು.
ಸಂಘದ ಅಧ್ಯಕ್ಷ ಬಸವರಾಜು, ಗೌರವಾಧ್ಯಕ್ಷ ಸೋಮಾಚಾರಿ, ಪ್ರಮುಖರಾದ ಪ್ರವೀಣ್ ಪಾಟಿಲ್, ನೇತ್ರಾ ಗಿರೀಶ್, ಉಪೇಂದ್ರ, ಎಸ್.ಎಸ್.ನಾಡಿಗ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






