ಶಿವಮೊಗ್ಗದ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್ ಪೋಸ್ಟ್, ಹೇಗಿದೆ ಬಂದೋಬಸ್ತ್? ಎಸ್.ಪಿ. ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಭರ್ಮಪ್ಪ ನಗರದಲ್ಲಿ ಯುವಕನ ಮೇಲಿನ ದಾಳಿ ಹಿನ್ನೆಲೆ ನಗರದಲ್ಲಿ ಕೆಟ್ಟೆಚ್ಚರ ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಮತ್ತು ಪೊಲೀಸ್ ಗಸ್ತು ಹೆಚ್ಚಳ ಮಾಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು. (POLICE PATROLLING)

Shimoga Nanjappa Hospital

ಮಾಧ್ಯಮಗಳ ಜೊತೆಗೆ ಮಾತನಾಡಿದ ಮಿಥುನ್ ಕುಮಾರ್ ಅವರು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಚೆಕ್ ಪೋಸ್ಟ್ ನಿರ್ಮಿಸಲಾಗುತ್ತಿದೆ. ಗಸ್ತು ಹೆಚ್ಚಳ ಮಾಡಲಾಗುತ್ತಿದೆ. ದ್ವಿಚಕ್ರ ವಾಹನಗಳಲ್ಲಿ ಮೂವರು ಸಂಚರಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಅನಗತ್ಯ ಓಡಾಡುವವರ ಪರಿಶೀಲನೆ ನಡೆಸಲಾಗುತ್ತದೆ ಎಂದು ತಿಳಿಸಿದರು. (POLICE PATROLLING)

(POLICE PATROLLING)

ಸಿಸಿಟಿವಿ ಪರಿಶೀಲನೆ, ಕೆಲವರ ಮೇಲೆ ಶಂಕೆ

ಕಳೆದ ರಾತ್ರಿ ಭರ್ಮಪ್ಪ ನಗರದಲ್ಲಿ ಯವಕನ ಮೇಲಿನ ಹಲ್ಲೆ ಪ್ರಕರಣದ ತನಿಖೆ ಕುರಿತು ಪ್ರತಿಕ್ರಿಯೆ ನೀಡಿದ ಮಿಥುನ್ ಕುಮಾರ್ ಅವರು, ಸೀಗೆಹಟ್ಟಿ ಸರ್ಕಲ್ ನಲ್ಲಿ ಅವಾಚ್ಯವಾಗಿ ಬೈದಿದ್ದಾರೆ ಎಂದು ಹೇಳುತ್ತಿದ್ದಾರೆ. ಜನರಿಂದಲು ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಸರ್ಕಲ್ ನಲ್ಲಿ ಮೂರು ಸಿಸಿಟಿವಿ ಕ್ಯಾಮರಾಗಳಿವೆ. ಅವುಗಳ ಪರಿಶೀಲನೆ ನಡೆಸುತ್ತಿದ್ದೇವೆ. ಕೆಲವರ ಮೇಲೆ ಶಂಕೆ ಇದೆ. ತನಿಖೆ ನಡೆಯುತ್ತಿದೆ. ಆರೋಪಿಗಳನ್ನು ಶೀಘ್ರ ಬಂಧಿಸುತ್ತೇವೆ ಎಂದರು.

(POLICE PATROLLING)

ಹರ್ಷ ಕುಟುಂಬಕ್ಕೆ ರಕ್ಷಣೆ

ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ರಕ್ಷಣೆ ಕುರಿತು ಪ್ರತಿಕ್ರಿಯೆ ನೀಡಿದೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ಸ್ಥಳಕ್ಕೆ ತೆರಳಿದ್ದಾಗ ರಕ್ಷಣೆ ಬೇಕು ಎಂದು ಕುಟುಂಬದವರು ಕೇಳಿದ್ದಾರೆ. ಅವರಿಗೆ ಸೂಕ್ತ ಭದ್ರತೆ ಒದಗಿಸುತ್ತೇವೆ. ಶಿವಮೊಗ್ಗ ಜಿಲ್ಲೆಯ ಜನರು ಭದ್ರತೆಯ ಜವಾಬ್ದಾರಿ ನಮ್ಮದು. ನಾವು ಬಂದೋಬಸ್ತ್ ಮಾಡುತ್ತೇವೆ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಯುವಕನ ಮೇಲೆ ಕಲ್ಲು ತೂರಾಟ, ತಲೆಗೆ ಗಾಯ, ಗುಂಪುಗೂಡಿದ ಜನ

ಘಟನೆ ಹಿನ್ನೆಲೆ ಜನರು ಆತಂಕ ಪಡುವ ಅವಶ್ಯಕತೆ ಇಲ್ಲ. ಪೊಲೀಸ್ ಅಧಿಕಾರಿಗಳು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದಾರೆ. ಕೆ.ಎಸ್.ಆರ್.ಪಿ ಯನ್ನು ಕೂಡ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

JNNCE COLLEGE SHIMOGA

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 25, 2022

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment