ಪೊಲೀಸ್ ಭದ್ರತೆಯಲ್ಲಿ ಶಿವಮೊಗ್ಗ – ಭದ್ರಾವತಿ ನಡುವೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020

ಬಿಗಿ ಭದ್ರತೆಯಲ್ಲಿ ಶಿವಮೊಗ್ಗ – ಭದ್ರಾವತಿ ನಡುವೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಿದೆ. ಶಿವಮೊಗ್ಗ ಬಸ್ ನಿಲ್ದಾಣದಿಂದ ಬಂದೋಬಸ್ತ್‌ನಲ್ಲಿ ಬಸ್ಸುಗಳನ್ನು ಬಿಡಲಾಗುತ್ತಿದೆ.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಇವತ್ತು ರಸ್ತೆಗಿಳಿಯಲಿಲ್ಲ ಕೆಎಸ್‌ಆರ್‌ಟಿಸಿ ಬಸ್ಸುಗಳು

ನೌಕರರ ಮುಷ್ಕರಿಂದಾಗಿ ಕೆಎಸ್‍ಆರ್‌ಟಿಸಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಮುಷ್ಕರದ ಮೊದಲ ದಿನ ಶಿವಮೊಗ್ಗ – ಭದ್ರಾವತಿ ನಡುವೆ ಬಸ್ಸುಗಳು ಸಂಚರಿಸುತ್ತಿದ್ದವು. ಆದರೆ ಮಾಚೇನಹಳ್ಳಿ ಬಳಿ ದುಷ್ಕರ್ಮಿಗಳು ಬಸ್ಸಿಗೆ ಕಲ್ಲು ತೂರಿದ್ದರು. ಹಾಗಾಗಿ ಶಿವಮೊಗ್ಗ – ಭದ್ರಾವತಿ ನಡುವೆ ಬಸ್ ಸಂಚಾರವು ಸ್ಥಗಿತವಾಗಿತ್ತು. ಇವತ್ತು ಕೆಎಸ್‌ಆರ್‌ಟಿಸಿ ಭದ್ರತಾ ಸಿಬ್ಬಂದಿಯ ಭದ್ರತೆಯಲ್ಲಿ ಬಸ್ಸುಗಳ ಸಂಚಾರ ಪುನಾರಂಭವಾಗಿದೆ. ಬೆರಳೆಣಿಕೆಯಷ್ಟು ಪ್ರಯಾಣಿಕರು ಮಾತ್ರ ಸಂಚರಿಸುತ್ತಿದ್ದಾರೆ.

ಇದನ್ನೂ ಓದಿ | ಮಾಚೇನಹಳ್ಳಿ ಬಳಿ KSRTC ಬಸ್‌ಗೆ ಕಲ್ಲು ತೂರಿದ ದುಷ್ಕರ್ಮಿಗಳು

ಇವತ್ತು ರಸ್ತೆಗಿಳಿಯದ ಸಾರಿಗೆ ಬಸ್

ನೌಕರರ ಮುಷ್ಕರದಿಂದಾಗಿ ಇವತ್ತು ಕೂಡ ಕೆಎಸ್‍ಆರ್‍ಟಿಸಿ ಬಸ್ಸುಗಳು ರಸ್ತೆಗಿಳಿಯುವುದಿಲ್ಲ. ಶಿವಮೊಗ್ಗ ಬಸ್ ನಿಲ್ದಾಣ ಇವತ್ತೂ ಖಾಲಿ ಖಾಲಿಯಾಗಿದೆ. ಬಸ್ಸುಗಳು ಸಂಚರಿಸುವುದಿಲ್ಲ ಎಂಬ ಕಾರಣಕ್ಕೆ ಪ್ರಯಾಣಿಕರು ಕೂಡ ನಿಲ್ದಾಣಕ್ಕೆ ಬರುತ್ತಿಲ್ಲ.‌

ಇದನ್ನೂ ಓದಿ | ಶಿವಮೊಗ್ಗದಲ್ಲಿ KSRTC ಬಸ್ ಸಂಚಾರ ಬಂದ್, ಬಸ್ಸಿಗಾಗಿ ಕಾದು ಕಾದು ಹೈರಾಣಾದ ಪ್ರಯಾಣಿಕರು

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 13, 2020

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

Leave a Comment