ವಿನೋಬನಗರ 100 ಅಡಿ ರಸ್ತೆಯಲ್ಲಿ ಪೊಲೀಸರ ದಾಳಿ

SHIVAMOGGA LIVE NEWS | SHIMOGA FM | 21 ಏಪ್ರಿಲ್ 2022

ವಿನೋಬನಗರ 100 ಅಡಿ ರಸ್ತೆಯಲ್ಲಿ ಪೊಲೀಸರು ದಾಳಿ ನಡೆಸಿ ಓಸಿ ಆಡಿಸುತ್ತಿದ್ದವನನ್ನು ಬಂಧಿಸಿದ್ದಾರೆ.

ಅರ್ಜುನ್ ಬಂಧಿತ ಆರೋಪಿ. ವಿನೋಬನಗರ 100 ಅಡಿ ರಸ್ತೆಯ ಮಟನ್ ಸ್ಟಾಲ್ ಮುಂದೆ ಈತ ಓಸಿ ಆಡಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

Shimoga Nanjappa Hospital

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : April 21, 2022 at 3:35 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಏಪ್ರಿಲ್ 21, 2022

Leave a Comment