ಶಿವಮೊಗ್ಗದ ಒಡ್ಡಿನಕೊಪ್ಪ ಬಳಿ ಪೊಲೀಸರಿಂದ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JUNE 2021

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ತುಂಗಾ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶಿವಮೊಗ್ಗದ ಒಡ್ಡಿನಕೊಪ್ಪ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ತುಂಗಾ ನಗರ ಠಾಣೆ ಇನ್ಸ್‍ ಪೆಕ್ಟರ್ ದೀಪಕ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಮದ್ಯ ಮಾರಾಟ ಮಾಡುತ್ತಿದ್ದವನು ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಆತನ ಪತ್ತೆ ಕಾರ್ಯ ನಡೆಯುತ್ತಿದೆ.

ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment