ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JUNE 2021
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ತುಂಗಾ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಒಡ್ಡಿನಕೊಪ್ಪ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ತುಂಗಾ ನಗರ ಠಾಣೆ ಇನ್ಸ್ ಪೆಕ್ಟರ್ ದೀಪಕ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ಮದ್ಯ ಮಾರಾಟ ಮಾಡುತ್ತಿದ್ದವನು ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಆತನ ಪತ್ತೆ ಕಾರ್ಯ ನಡೆಯುತ್ತಿದೆ.
ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]