ರಾಗಿಗುಡ್ಡದಲ್ಲಿ ಮನೆ ಮೇಲೆ ಪೊಲೀಸರ ದಾಳಿ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 26 ಜುಲೈ 2022

ದನದ ಮಾಂಸ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ನಗರದ ರಾಗಿಗುಡ್ಡದ ಮನೆಯೊಂದರ ಮೇಲೆ ಪೊಲೀಸರು ದಾಳಿ (RAID) ನಡೆಸಿದ್ದಾರೆ. ಪೊಲೀಸರನ್ನು ಕಂಡು ಆರೋಪಿ ಪರಾರಿಯಾಗಿದ್ದಾನೆ.

Shimoga Nanjappa Hospital

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಟಿ.ಸಂಜೀವ್ ಕುಮಾರ್ ಅವರು ಗಸ್ತು ತಿರುಗುತ್ತಿದ್ದ ಸಂದರ್ಭ, ಮನೆಯೊಂದರಲ್ಲಿ ದನದ ಮಾಂಸ ಮಾರಾಟ ಮಾಡುತ್ತಿರುವ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮನೆ ಮೇಲೆ ದಾಳಿ (RAID) ನಡೆಸಿದ್ದರು.

ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯಲ್ಲಿ 30 ಕೆ.ಜಿಯಷ್ಟು ದನದ ಮಾಂಸ ಪತ್ತೆಯಾಗಿದೆ. ಆರೋಪಿ ಪರಾರಿಯಾಗಿದ್ದು ಆತನ ಪತ್ತೆ ಕಾರ್ಯ ನಡೆಯುತ್ತಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ವಿದ್ಯಾರ್ಥಿಗಳು ತೂರಾಡಿ ಬೀಳುವ ದೃಶ್ಯ ವೈರಲ್, ಪೊಲೀಸ್ ಇಲಾಖೆಯಿಂದ ಹೊರಬಿತ್ತು ಸ್ಪಷ್ಟನೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 26, 2022

Leave a Comment