ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 21 OCTOBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಗೋಮಾಂಸ (Beef) ಮಾರಾಟ ಮಾಡುತ್ತಿದ್ದ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಘಟನೆ ಸಂಬಂಧ ಒಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಬುದ್ಧನಗರದ ಮನೆಯೊಂದರಲ್ಲಿ ಗೋಮಾಂಸ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಮನೆಯಲ್ಲಿದ್ದವರು ಪರಾರಿಯಾಗಿದ್ದಾರೆ. ದಾಳಿ ನಡೆಸಿದ ಪೊಲೀಸರಿಗೆ 18 ಕೆ.ಜಿ. ಗೋಮಾಂಸ ಪತ್ತೆಯಾಗಿದೆ. ಒಂದು ಮಚ್ಚು, ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಹಮ್ಮದ್ ಮಸೂದ್ ಎಂಬಾತನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ವಿವಿಧ ಠಾಣೆ ಇನ್ಸ್ಪೆಕ್ಟರ್ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?