ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 FEBRURARY 2023
SHIMOGA : ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ (Dacoity Gang) ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಾರಕಾಸ್ತ್ರ ಸಹಿತ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕು ಬಸವನಗಂಗೂರು ಗ್ರಾಮದ ತುಂಗಾ ಚಾನಲ್ ಬಳಿ ದರೋಡೆ ಮಾಡಲು ಸಿದ್ಧವಾಗಿದ್ದರು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯಾರೆಲ್ಲ ಅರೆಸ್ಟ್ ಆಗಿದ್ದಾರೆ?
ಶಿವಮೊಗ್ಗ ಬೊಮ್ಮನಕಟ್ಟೆಯ ಅನಿಲ್ ಕುಮಾರ್ (42), ಕೋಹಳ್ಳಿ ತಾಂಡಾದ ಶಿವನಾಯ್ಕ್ (34), ಆಯನೂರಿನ ಟಿ.ಶಿವಕುಮಾರ್ (45), ಸಿರಿಗೆರೆಯ ಖಲೀಂ (30) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ದರೋಡೆ
ಆರೋಪಿಗಳು ದರೋಡೆಗೆ ಹೊಂಚು ಹಾಕಿರುವ ಕುರಿತು ವಿನೋಬನಗರ ಠಾಣೆ ಪಿಎಸ್ಐ ಟಿ.ಡಿ.ಸಾಗರಕರ್ ಅವರಿಗೆ ಮಾಹಿತಿ ಲಭಿಸಿತ್ತು. ಕೂಡಲೆ ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಮಾರಕಾಸ್ತ್ರ ಸಹಿತ ಆರೋಪಿಗಳನ್ನು (Dacoity Gang) ಬಂಧಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಗಾಜನೂರು ರಸ್ತೆಯಲ್ಲಿ ದರೋಡೆಗೆ ಪ್ಲಾನ್, ಶಿವಮೊಗ್ಗದ ಲಾಡ್ಜ್ ನಲ್ಲಿ ಸ್ಕೆಚ್, ಐವರ ವಿರುದ್ಧ ಕೇಸ್
LATEST NEWS
- ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

- ವಿದ್ಯುತ್ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?

- ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್ ಗರಂ, ಖಡಕ್ ಸೂಚನೆ, ಏನದು?

- BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್ ಸಾವು

- ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













