ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 JANUARY 2024
SHIMOGA : ಆಯೋಧ್ಯೆ ರಾಮ ಮಂದಿರ ಉದ್ಘಾಟನೆ ಸಂಭ್ರಮಾಚರಣೆ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ್ದರು. ಅಶ್ಲೀಲ ಪದ ಬಳಿಸಿ ಇದರ ವಿಡಿಯೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿ ಸಾಮಾಜಿಕ ಸ್ವಾಸ್ಥ್ಯ ಕದಡಲು ಯತ್ನಿಸಿದ ಆರೋಪದ ಹಿನ್ನೆಲೆ ಫೇಸ್‌ಬುಕ್ ಖಾತೆ ಒಂದರ ವಿರುದ್ದ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಜ.22ರಂದು ಶಿವಪ್ಪನಾಯಕ ಸರ್ಕಲ್‌ನಲ್ಲಿ ಸಂಭ್ರಮಾಚರಣೆ ವೇಳೆ ಬುರ್ಖಾ ಧರಿಸಿದ್ದ ಮಹಿಳೆ ಘೋಷಣೆ ಕೂಗಿದ್ದರು. ಇದರ ವಿಡಿಯೋವನ್ನು ಎಡಿಟ್ ಅಶ್ಲೀಲ ಪದಗಳನ್ನು ಬಳಸಲಾಗಿದೆ. ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ರೀಲ್ಸ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಈ ಹಿನ್ನೆಲೆ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ರಾಮ ಮಂದಿರ ಸಂಭ್ರಮದ ವೇಳೆ ಅಲ್ಲಾ ಹು ಅಕ್ಬರ್ ಘೋಷಣೆ, ವಿಚಾರಣೆಯಲ್ಲಿ ಗೊತ್ತಾಗಿದ್ದೇನು? ಎಸ್‌ಪಿ ಏನಂದ್ರು?
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















