ವೆಂಕಟೇಶ ನಗರದಲ್ಲಿ ನಡೆದ ಯುವಕನ ಕೊಲೆಗೆ ಕಾರಣ ಬಿಚ್ಚಿಟ್ಟ ಪೊಲೀಸ್ ಇಲಾಖೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

 SHIVAMOGGA LIVE NEWS 

SHIMOGA | ವೆಂಕಟೇಶ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದ ಕೊಲೆಗೆ ಪೊಲೀಸ್ ಇಲಾಖೆ ಕಾರಣ ಬಿಚ್ಚಿಟ್ಟಿದೆ. ಹಣ ದರೋಡೆಗಾಗಿ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕೆಲವರ ವಿಚಾರಣೆ ನಡೆಸಲಾಗುತ್ತಿದೆ. (REASON FOR MURDER)

ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.png" alt="Shimoga Nanjappa Hospital" width="926" height="521" />

ಗಾಂಧಿ ನಗರದ ನಿವಾಸಿ ವಿಜಯ್ (37) ಎಂಬಾತನ ಕೊಲೆಯಾಗಿತ್ತು. ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೊಲೆ ಮಾಡಿದ ಮೂವರು ಆರೋಪಿಗಳು ಈ ಹಿಂದೆಯು ಸುಲಿಗೆ ಮತ್ತು ಡಕಾಯಿತಿ ಪ್ರಕರಣಗಳಲ್ಲಿ ಭಾಗಿಯಾಗಿದ್ದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ನಗರದ ವಿವಿಧೆಡೆ ಪೊಲೀಸರಿಂದ ರೂಟ್ ಮಾರ್ಚ್

ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದರು. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಇದು ಹಣಕ್ಕಾಗಿ ನಡೆದ ಕೊಲೆ ಎಂದು ಗೊತ್ತಾಗಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (REASON FOR MURDER)

ADVERTISEMENT (REASON FOR MURDER)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment