ಶಿವಮೊಗ್ಗದ ನಗರದ ವಿವಿಧೆಡೆ ಪೊಲೀಸರಿಂದ ರೂಟ್ ಮಾರ್ಚ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಯುವಕನ ತಲೆಗೆ ಕಲ್ಲು ಹೊಡೆದು, ಅವಾಚ್ಯವಾಗಿ ನಿಂದಿಸಿಕೊಂಡು ದುಷ್ಕರ್ಮಿಗಳು ಬೈಕಿನಲ್ಲಿ ತೆರಳಿದ ಪ್ರಕರಣದ ಬೆನ್ನಿಗೆ ಹಳೆ ಶಿವಮೊಗ್ಗದ ಕೆಲವೆಡೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಇವತ್ತು ಪೊಲೀಸರು ರೂಟ್ ಮಾರ್ಚ್ ನಡೆಸಿದರು. police route march

Shimoga Nanjappa Hospital

ಸೀಗೆಹಟ್ಟಿ, ಭರ್ಮಪ್ಪನಗರ, ಕುಂಬಾರ ಬೀದಿ, ಗಾಂಧಿ ಬಜಾರ್ ಸೇರಿದಂತೆ ಹಳೆ ಶಿವಮೊಗ್ಗ ಭಾಗದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಕಲ್ಲು ಹೊಡೆದು, ಅವಾಚ್ಯವಾಗಿ ಕೂಗುತ್ತ ಹೋದ ಮೂವರು ವಶಕ್ಕೆ, ಯಾರದು, ಕಾರಣವೇನು?

ನಗರದ ಪೊಲೀಸರು, ಡಿಎಆರ್, ಕೆ.ಎಸ್.ಆರ್.ಪಿ ಸಿಬ್ಬಂದಿ ರೂಟ್ ಮಾರ್ಚ್ ನಲ್ಲಿ ಭಾಗವಹಿಸಿದ್ದರು. ವಿವಿಧ ಪೊಲೀಸ್ ವಾಹನಗಳು ಸೈರನ್ ಹಾಕಿಕೊಂಡು ಮಾರ್ಗದುದ್ದಕ್ಕು ಸಂಚರಿಸಿದವು.

ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

jnnce college shimoga

ADVERTISEMENT police route march

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment