ಶಿವಮೊಗ್ಗ ನಗರದ ವಿವಿಧೆಡೆ ಪೊಲೀಸ್ ರೂಟ್ ಮಾರ್ಚ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಫೆಬ್ರವರಿ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಶಿವಮೊಗ್ಗ ನಗರದಲ್ಲಿ ಇವತ್ತು ಪೊಲೀಸ್ ಇಲಾಖೆ ವತಿಯಿಂದ ರೂಟ್ ಮಾರ್ಚ್ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಯಿತು.

Nanjappa Hospital Health pack list

ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಡಿಎಆರ್ ತುಕಡಿ, ಕೆ.ಎಸ್.ಆರ್.ಪಿ ತುಕಡಿ ರೂಟ್ ಮಾರ್ಚ್’ನಲ್ಲಿ ಪಾಲ್ಗೊಂಡಿದ್ದವು.

ಶಿವಮೊಗ್ಗ ನಗರದ ಮಿಳ್ಳಘಟ್ಟ ಕ್ರಾಸ್ ನಿಂದ ರೂಟ್ ಮಾರ್ಚ್ ಪ್ರಾರಂಭವಾಯಿತು. ಅಣ್ಣಾ ನಗರ, ಟಿಪ್ಪು ನಗರ ಚಾನೆಲ್ ಏರಿಯಾ, ಪದ್ಮಾ ಟಾಕೀಸ್, ಜೆ.ಪಿ ನಗರದಿಂದ ನೇತಾಜಿ ಸರ್ಕಲ್, ಆಯನೂರು ಗೇಟ್ ಮುಖಾಂತರ ಬಿ.ಹೆಚ್.ರಸ್ತೆಯಿಂದ ಅಮೀರ್ ಅಹಮ್ಮದ್ ಸರ್ಕಲ್ ಮುಖಾಂತರ ಗಾಂಧಿ ಬಜಾರ್, ಎಂಕೆಕೆ ರಸ್ತೆ, ಲಷ್ಕರ್ ಮೊಹಲ್ಲಾ ನಂತರ ಬಿ. ಹೆಚ್ ರಸ್ತೆ ಮೂಲಕ ಡಿಎಆರ್ ಪೊಲೀಸ್ ಮೈದಾನದವರೆಗೆ ರೂಟ್ ಮಾರ್ಚ್ ನಡೆಯಿತು.

ಇದನ್ನೂ ಓದಿ | ಹಿಜಾಬ್, ಕೇಸರಿ ಶಾಲು ವಿವಾದ, ಮಂಗಳವಾರ ಜಿಲ್ಲೆಯ ಯಾವ್ಯಾವ ಕಾಲೇಜಿನಲ್ಲಿ ಏನೇನಾಯ್ತು?

Shimoga Live News Reach Chart

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment