ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ಒದಗಿಸಲಾಗಿದ್ದ ಭದ್ರತಾ (Security) ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಈ ಸಂಬಂಧ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಒದಗಿಸಲಾಗಿದ್ದ ಭದ್ರತಾ ರಕ್ಷಕರು ಮತ್ತು ಬೆಂಗಾವಲು ಭದ್ರತಾ ಪಡೆಯನ್ನು ಸರ್ಕಾರ ಹಿಂಪಡೆದಿದೆ. ಇದೇ ವೇಳೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದ ನಾರಾಯಣ ಸ್ವಾಮಿ ಅವರ ನಿವಾಸದಲ್ಲಿದ್ದ ಭದ್ರತಾ ಗಾರ್ಡ್‌ಳನ್ನು ಹಿಂಪಡೆಯಲಾಗಿದೆ.
ಇದನ್ನೂ ಓದಿ » ಕಾರ್ಮಿಕರಿಗೆ ಹಣ ವರ್ಗಾಯಿಸಲು ಬ್ಯಾಂಕ್ ಅಕೌಂಟ್ ಪರಿಶೀಲಿಸಿದ ಉದ್ಯಮಿಗೆ ಕಾದಿತ್ತು ಶಾಕ್
Security
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















