ಶಿವಮೊಗ್ಗದಲ್ಲಿ ಸಂಚಾರ ಪೊಲೀಸರಿಂದ ಮತ್ತೆ ದಿಢೀರ್‌ ಕಾರ್ಯಾಚರಣೆ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 AUGUST 2023

SHIMOGA : ಹಾಫ್‌ ಹೆಲ್ಮೆಟ್‌ (Half Helmet) ವಿರುದ್ಧ ಸಂಚಾರ ಠಾಣೆ ಪೊಲೀಸರು ಮತ್ತೊಮ್ಮೆ ದಿಢೀರ್‌ ಕಾರ್ಯಾಚರಣೆ ನಡೆಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ (Mithun Kumar IPS) ಖುದ್ದಾಗಿ ರಸ್ತೆಗಿಳಿದು ಹಾಫ್‌ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದರು.

ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರ ನೇತೃತ್ವದಲ್ಲಿ ಹಾಫ್‌ ಹೆಲ್ಮೆಟ್‌ (Half Helmet) ಕಾರ್ಯಾಚರಣೆ ನಡೆಸಲಾಯಿತು. ಐಎಸ್‌ಐ ಗುರುತು ಇಲ್ಲದ ಅಸುರಕ್ಷಿತ ಹೆಲ್ಮೆಟ್‌ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದವರನ್ನು ಸಂಚಾರ ಠಾಣೆ ಪೊಲೀಸರು ತಡೆದರು. ಹಾಫ್‌ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದರು.

ಇದನ್ನೂ ಓದಿ –ಶಿವಮೊಗ್ಗ ಟ್ರಾಫಿಕ್‌ ಪೊಲೀಸರಿಂದ ದಿಢೀರ್‌ ಕಾರ್ಯಾಚರಣೆ, ರಾಶಿ ರಾಶಿ ಹಾಫ್‌ ಹೆಲ್ಮೆಟ್‌ ವಶಕ್ಕೆ, ವಿಡಿಯೋಗಳು ವೈರಲ್

ರಾಶಿ ರಾಶಿ ಹಾಫ್‌ ಹೆಲ್ಮೆಟ್‌ ಸೀಜ್‌

ಕೆಲವು ದಿನದ ಹಿಂದೆ ಹಾಫ್‌ ಹೆಲ್ಮೆಟ್‌ ವಿರುದ್ಧ ಕಾರ್ಯಾಚರಣೆ ನಡೆಸಿ ರಾಶಿಗಟ್ಟಲೆ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಇವತ್ತು ಕೂಡ ಕಾರ್ಯಾಚರಣೆ ನಡೆಸಿ ಗೋಪಿ ಸರ್ಕಲ್‌ನಲ್ಲಿ ಹಾಫ್‌ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದರು. ಸರ್ಕಲ್‌ನಲ್ಲಿ ಹಾಫ್‌ ಹೆಲ್ಮೆಟ್‌ಗಳ ರಾಶಿ ಹಾಕಲಾಗಿತ್ತು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಹೆಲ್ಮೆಟ್‌ಗೆ ಡಿಮಾಂಡಪ್ಪೋ ಡಿಮಾಂಡ್‌, ನಾಲ್ಕೈದು ಪಟ್ಟು ಏರಿದ ಸೇಲ್ಸ್‌, ಯಾವ ಹೆಲ್ಮೆಟ್‌ಗೆ ಹೆಚ್ಚಿದೆ ಬೇಡಿಕೆ?

Half Helmets Seized in shimoga city

ಫೀಲ್ಡಿಗಿಳಿದ ಜಿಲ್ಲಾ ರಕ್ಷಣಾಧಿಕಾರಿ

ಹಾಫ್‌ ಹೆಲ್ಮೆಟ್‌ ವಿರುದ್ಧದ ಕಾರ್ಯಾಚರಣೆಗೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಖುದ್ದು ಫೀಲ್ಡಿಗಿಳಿದಿದ್ದರು. ಅಸುರಕ್ಷಿತ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದು, ದ್ವಿಚಕ್ರ ವಾಹನ ಸವಾರರಿಗೆ ತಿಳಿವಳಿಕೆ ಮೂಡಿಸಿದರು.

ಹಾಫ್‌ ಹೆಲ್ಮೆಟ್‌ ವಿರುದ್ಧ ಕಳೆದ ಎರಡು ತಿಂಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಹಾಫ್‌ ಹೆಲ್ಮೆಟ್‌ಗಳು ಅಸುರಕ್ಷಿತ. ನಿಯಮ ಪಾಲಗಷ್ಟೆ ಹೆಲ್ಮೆಟ್‌ ಧರಿಸುವುದಲ್ಲ. ಅಪಘಾತದ ಸಂದರ್ಭ ದ್ವಿಚಕ್ರ ವಾಹನ ಸವಾರರಿಗೆ ಮೊದಲು ತಲೆ, ಕಿವಿ ಭಾಗಕ್ಕೆ ಹೊಡೆತ ಬೀಳುತ್ತದೆ. ಇದರಿಂದ ಪ್ರಾಣಪಾಯವಾಗುತ್ತದೆ. ಫುಲ್‌ ಹೆಲ್ಮೆಟ್‌ ಧರಿಸಿದರೆ ಅಪಾಯದಿಂದ ಪಾರಾಗಬಹುದು.ಎಂ.ಸುರೇಶ್‌, ಡಿವೈಎಸ್‌ಪಿ

ಕಾರ್ಯಾಚರಣೆ ಇದೆ ಮೊದಲಲ್ಲ

ಕೆಲವು ದಿನದ ಹಿಂದೆ ಶಿವಮೊಗ್ಗ ನಗರದ ವಿವಿಧೆಡೆ ಮತ್ತು ಭದ್ರಾವತಿ ಪಟ್ಟಣದಲ್ಲಿ ಹಾಫ್‌ ಹೆಲ್ಮೆಟ್‌ ವಿರುದ್ಧ ಸಂಚಾರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ದ್ವಿಚಕ್ರ ವಾಹನ ಸವಾರರ ಬಳಿ ಇದ್ದ ಹಾಫ್‌ ಹೆಲ್ಮೆಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಂಗಡಿಗಳ ಮೇಲೆ ದಾಳಿ ನಡೆಸಿ ಹಾಫ್‌ ಹೆಲ್ಮೆಟ್‌ಗಳನ್ನು ಸೀಜ್‌ ಮಾಡಿದ್ದರು. ಹಾಗಾಗಿ ಐಎಸ್‌ಐ ಗುರುತು ಇರುವು ಫುಲ್‌ ಹೆಲ್ಮೆಟ್‌ಗೆ ನಗರದಲ್ಲಿ ಭಾರಿ ಡಿಮಾಂಡ್‌ ಬಂದಿತ್ತು.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 18, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment