ಶಿವಮೊಗ್ಗ: ವೀಕೆಂಡ್‌ನಲ್ಲಿ ದಿಢೀರ್ ಕಾರ್ಯಾಚರಣೆ ಮಾಡಿದ ಶಿವಮೊಗ್ಗ ಸಂಚಾರ ಪೊಲೀಸರು ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ವಿರುದ್ಧ ದಂಡ ವಿಧಿಸಿದ್ದಾರೆ. ಕೆಲವರ ಡ್ರೈವಿಂಗ್ ಲೈಸೆನ್ಸ್ (Driving License) ಅಮಾನತು ಮಾಡಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕಳೆದ ಶನಿವಾರ ಮತ್ತು ಭಾನುವಾರ ಸಂಚಾರ ಠಾಣೆ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಿದರು. ನಗರದಲ್ಲಿ 12 ಪ್ರಕರಣ ದಾಖಲಿಸಿದ್ದು ಈ ಪೈಕಿ 11 ವಾಹನ ಚಾಲಕರು ನ್ಯಾಯಾಲಯಕ್ಕೆ ₹1,16,500 ದಂಡ ಪಾವತಿಸಿದ್ದಾರೆ. ಇನ್ನು, ನಾಲ್ವರು ವಾಹನ ಚಾಲಕರ ಪರವಾನಗಿ ಅಮಾನತು ಮಾಡಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಲರ್ಟ್, ರೈಲುಗಳಲ್ಲಿ ಶೋಧ, ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ
Driving License
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





