ರಾಜೇಂದ್ರನಗರ ರೋಟರಿ ಶಾಲೆಯಲ್ಲಿ ಪಲ್ಸ್ ಪೋಲಿಯೊ ಅಭಿಯಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 ಮಾರ್ಚ್ 2022

ಐದು ವರ್ಷಕ್ಕಿಂತಲೂ ಕೆಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೊ ಲಸಿಕೆ ನೀಡಲು ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್.ಹೊನ್ನಳ್ಳಿ ತಿಳಿಸಿದರು.

Shimoga Nanjappa Hospital

ರಾಜೇಂದ್ರನಗರದ ರೋಟರಿ ಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಎಲ್ಲ ರೋಟರಿ ಕ್ಲಬ್ಗಳ ಸಹಯೋಗದಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಆರೋಗ್ಯ ಇಲಾಖೆ ಪಲ್ಸ್ ಪೋಲಿಯೊ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಐದು ವರ್ಷದೊಳಗಿನ ಶೇ. 90ಕ್ಕೂ ಅಧಿಕ ಮಕ್ಕಳಿಗೆ ಲಸಿಕೆ ನೀಡಬೇಕು. ಇನ್ನುಳಿದ ಮಕ್ಕಳನ್ನು ಎರಡು ಮೂರು ದಿನಗಳಲ್ಲಿ ಲಸಿಕೆ ನೀಡುವ ಅಭಿಯಾನ ಪೂರ್ಣಗೊಳಿಸಬೇಕು ಎಂದ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್.ಹೊನ್ನಳ್ಳಿ ತಿಳಿಸಿದರು.

ಡಾ. ಎಲ್.ನಾಗರಾಜನಾಯ್ಕ್,  ಡಾ. ಪಿ.ನಾರಾಯಣ ಮಾತನಾಡಿ, ಡಾ. ಸತೀಶ್ಚಂದ್ರ, ಪ್ರಮೋದ್, ಡಾ. ಚಂದ್ರಶೇಖರ್, ಡಾ. ಪಿ.ನಾರಾಯಣ್, ಜಿ.ವಿಜಯ್ ಕುಮಾರ್, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಮಂಜುನಾಥ್ ಕದಂ, ಡಾ. ಹರ್ಷ, ಎಂ.ಪಿ.ಆನಂದಮೂರ್ತಿ, ಎಸ್.ಗಣೇಶ್, ರಾಜಶೇಖರ್ ಮತ್ತಿತರರು ಹಾಜರಿದ್ದರು.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 6, 2022

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment