ಸಚಿವ ಕೆ.ಎಸ್.ಈಶ‍್ವರಪ್ಪ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ತಗುಲಿದ ಸೋಂಕು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜುಲೈ 2020

ಸಚಿವ ಕೆ.ಎಸ್.ಈಶ್ವರಪ್ಪ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಹಿನ್ನೆಯಲ್ಲಿ ಆತನನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ.

ಗುಂಡಪ್ಪಶೆಡ್‍ನಲ್ಲಿ ವಾಸವಾಗಿದ್ದ ಈ ವ್ಯಕ್ತಿಗೆ ಯಾವುದೇ ಟ್ರಾವಲ್ ಹಿಸ್ಟರಿ ಇಲ್ಲ. ಆದರೂ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಯಲ್ಲಿ ಆತನನ್ನು ಕೂಡಲೇ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ.

ಈ ನಡುವೆ ಸೋಂಕಿತ ವ್ಯಕ್ತಿ ನಾಲ್ಕೈದು ದಿನದಿಂದ ಕೆಲಸಕ್ಕೆ ಬಂದಿರಲಿಲ್ಲ ಎಂದು ಹೇಳಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 14, 2020

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment