ಕರ್ಫ್ಯೂ, ಕೆಲಸವಿಲ್ಲದೆ ಮನೆಯಲ್ಲಿ ಕೂರೋ ಸ್ಥಿತಿ, ಬ್ಯಾಂಕ್, ಹಣಕಾಸು ಸಂಸ್ಥೆಗಳ ಸಾಲದ ಕಂತು ಮುಂದೂಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021

ಬ್ಯಾಂಕುಗಳು ಮತ್ತು ಇನ್ನಿತರೆ ಹಣಕಾಸು ಸಂಸ್ಥೆಗಳಲ್ಲಿನ ಸಾಲದ ಕಂತುಗಳನ್ನು ಮುಂದೂಡುವಂತೆ  ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್ ಜಿಲ್ಲಾಧಿಕಾರಿ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕರೋನ ಸಂಕಷ್ಟ ಕಾಲ, ಲಾಕ್​ಡೌನ್ ಮತ್ತು ಕರ್ಫ್ಯೂಯಿಂದಾಗಿ ಜನರು ಕೆಲಸವಿಲ್ಲದೆ ಮನೆಯಲ್ಲಿ ಕೂರುವಂತಾಗಿದೆ. ದುಡಿಮೆ ಇಲ್ಲದಿದ್ದರೂ ಸಾಲದ ಕಂತುಗಳನ್ನು ಕಟ್ಟಬೇಕಾದ ಸಂಕಷ್ಟದ ಸ್ಥಿತಿಗೆ ಸಿಲುಕಿದ್ದಾರೆ.

ಬ್ಯಾಂಕು, ಹಣಕಾಸು ಸಂಸ್ಥೆಗಳಲ್ಲಿನ ಸಾಲದ ಕಂತುಗಳನ್ನು ಸರ್ಕಾರ ಮುಂದೂಡಬೇಕು ಎಂದು ಪ್ರವೀಣ್ ಕುಮಾರ್ ಆಗ್ರಹಿಸಿದ್ದಾರೆ.

ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟೊದಲ್ಲಿನ ನಂಬರ್‍ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

Covid 19 Vaccination Kan poster 1 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment