ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 MAY 2024
CITY ROUNDS : ಶಿವಮೊಗ್ಗ ನಗರದ ಈ ಸರ್ಕಲ್‌ನಲ್ಲಿ ಯಾವ ದಿಕ್ಕಿಗೆ ವಾಹನ ತಿರುಗಿಸಿದರು ಒಂದಿಲ್ಲೊಂದು ಗುಂಡಿ ಸವಾರರನ್ನು ಸ್ವಾಗತಿಸುತ್ತದೆ. ರಾತ್ರಿ ವೇಳೆ ಈ ಗುಂಡಿಗಳು ತಮ್ಮ ಕರಾಳ ರೂಪ ತಾಳುತ್ತವೆ. ಶಿವಮೊಗ್ಗ ರೈಲ್ವೆ ನಿಲ್ದಾಣದ ಸಮೀಪದ ಕೆಇಬಿ ಸರ್ಕಲ್‌ನ ದುಸ್ಥಿತಿ ಇದು. ಇಲ್ಲಿ ಸರ್ವ ದಿಕ್ಕಿಗು ಒಂದೊಂದು ಗುಂಡಿ ಇದೆ. ವಾಹನ ಸವಾರರು ಇಲ್ಲಿ ಸ್ವಲ್ಪ ಮೈ ಮರೆತರು ಅಪಾಯ ತಪ್ಪಿದ್ದಲ್ಲ.
ಸರ್ಕಲ್‌ನಲ್ಲಿ ದಿಕ್ಕಿಗೊಂದು ಗುಂಡಿ
ಗುಂಡಿ 1 : ರೈಲ್ವೆ ನಿಲ್ದಾಣದಿಂದ ಸಂಗೊಳ್ಳಿ ರಾಯಣ್ಣ ಸರ್ಕಲ್‌ಗೆ ತೆರಳುವ ತಿರುವಿನಲ್ಲಿ ದೊಡ್ಡ ಗುಂಡಿ ಇದೆ. ಸಂಗೊಳ್ಳಿ ರಾಯಣ್ಣ ಸರ್ಕಲ್ ಕಡೆಯಿಂದ ಕೆಇಬಿ ಸರ್ಕಲ್‌ಗೆ ಬರುವ ರಸ್ತೆಯಲ್ಲಿ ಸಿಗ್ನಲ್‌ನಲ್ಲೇ ಬೃಹತ್ ಗುಂಡಿ ನಿರ್ಮಾಣವಾಗಿದೆ.
ಗುಂಡಿ 2 : ಇನ್ನು ಸರ್ಕಲ್‌ನ ನಡುವೆಯೇ ಒಂದು ಗುಂಡು ಬಾಯ್ತೆರೆದಿದ್ದು, ಬ್ಯಾರಿಕೇಡ್‌ಗಳನ್ನು ಹಾಕಿ ವಾಹನ ಸವಾರರನ್ನು ಎಚ್ಚರಿಸುವ ಪ್ರಯತ್ನವಾಗಿದೆ.
ಗುಂಡಿ 3 : ಸರ್ಕಲ್‌ನಿಂದ ರೈಲ್ವೆ ನಿಲ್ದಾಣದ ಕಡೆಗೆ ತೆರಳುವ ರಸ್ತೆಯ ಎಡ ಭಾಗದಲ್ಲಿ ಯುಜಿಡಿ ಮುಚ್ಚಳ ಮುರಿಯುವ ಸ್ಥಿತಿಯಲ್ಲಿದೆ.
ರಾತ್ರಿ ಹೊತ್ತು ಇನ್ನೂ ಕಾರಾಳ ಸ್ಥಿತಿ
ಈ ಗುಂಡಿಗಳು ರಾತ್ರಿ ವೇಳೆ ವಾಹನ ಸವಾರರ ಪಾಲಿಗೆ ಇನ್ನಷ್ಟು ಕರಾಳವೆನಿಸುತ್ತವೆ. ಸಂಗೊಳ್ಳಿ ರಾಯಣ್ಣ ಸರ್ಕಲ್‌ಗೆ ತೆರಳವ ತಿರುವಿನಲ್ಲಿ ಬೀದಿ ದೀಪ ಉರಿಯುತ್ತಿಲ್ಲ. ಹಾಗಾಗಿ ಗುಂಡಿಗಳಿವೆ ಎಂದು ವಾಹನ ಸವಾರರಿಗೆ ತಿಳಿಯುವುದಿಲ್ಲ. ಸ್ವಲ್ಪ ಯಾಮಾರಿದರೆ ಅಪಘಾತ ನಿಶ್ಚಿತ. ಇದೇ ರಸ್ತೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿ ನಿತ್ಯ ಸಂಚರಿಸುತ್ತಾರೆ. ಆದರೆ ಗುಂಡಿ ಮುಚ್ಚಿಸುವ ಪ್ರಯತ್ನವಾಗಿಲ್ಲ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಎರಡು ದಿನ ಮೆಗಾ ಕಾರು ಮೇಳ | ಪ್ರತಿಷ್ಠಿತ ಶೋ ರೂಂನಲ್ಲಿ ಉದ್ಯೋಗವಕಾಶ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















