ಶಿವಮೊಗ್ಗ – ಭದ್ರಾವತಿ ಹೈವೇ ರಸ್ತೆಯಲ್ಲಿ ತಪ್ಪಿದ ದುರಂತ, ಆಗಿದ್ದೇನು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

 SHIVAMOGGA LIVE NEWS 

SHIMOGA | ಶಿವಮೊಗ್ಗ-ಭದ್ರಾವತಿ ರಾಷ್ಟ್ರೀಯ ಹೆದ್ದಾರಿ (HIGHWAY) ನಡುವೆ ಗುಂಡಿ (POT HOLE) ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್‌ವೊಂದು ಡಿವೈಡರ್ ಮೇಲೆ ಹತ್ತಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Shimoga Nanjappa Hospital

ಕೊಯಮತ್ತೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್ ಹರಿಗೆ ಬಳಿ ಭಾನುವಾರ ಭಾರಿ ಗಾತ್ರದ ಗುಂಡಿಗೆ ಚಕ್ರಗಳು ಇಳಿದಿವೆ. ಮಳೆಯಿಂದ ಮೇಲೆ ಗುಂಡಿಯಲ್ಲಿ ನೀರು ನಿಂತಿದ್ದರಿಂದ ಆಳ ಅರಿಯದೇ ಚಾಲಕ ಇಳಿಸಿದ್ದು ನಿಯಂತ್ರಣ ಕಳೆದುಕೊಂಡ ಬಸ್‌ನ ಎರಡು ಚಕ್ರಗಳು ಕಿತ್ತು ಹೊರಬಂದಿವೆ.

ಬಸ್ ಡಿವೈಡರ್ ಮೇಲೆ ಹತ್ತಿದ್ದು, ಬಸ್‌ನಲ್ಲಿದ್ದ 30ಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಬಂದ ಪೊಲೀಸರು ಎಲ್ಲರಿಗೂ ಚಿಕಿತ್ಸೆ ಕೊಡಿಸಿದ್ದಾರೆ. ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sarji Hospital

ಕ್ಲಿಕ್ ಮಾಡಿ ಇದನ್ನೂ ಓದಿ ಅಮೆರಿಕಾದಿಂದ ಐಫೋನ್ ಬರುತ್ತೆ ಅನ್ನೋ ಆಸೆ ಹುಟ್ಟಿಸಿ ಶಿವಮೊಗ್ಗದ ಯುವತಿಗೆ ಪಂಗನಾಮ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment