ಆಲ್ಕೊಳ, ವಿನೋಬನಗರ ಸುತ್ತಮುತ್ತ ಜ.13ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JANUARY 2023

SHIMOGA :  ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್  ಫೀಡರ್ ಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜ.13ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ?

ಆಲ್ಕೊಳ, ಕಾಶೀಪುರ, ಐಜಿ ವೃತ್ತ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಕಲ್ಲಹಳ್ಳಿ ಎ, ಬಿ, ಸಿ, ಡಿ, ಇ, ಎಫ್, ಜಿ.ಹೆಚ್ ಬ್ಲಾಕ್, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಲೇಔಟ್, ಕಾಶೀಪುರ ರೈಲ್ವೆ ಟ್ರ್ಯಾಕ್ ಹತ್ತಿರ, ಬಾಲ ಮಂದಿರ, ಇಂದಿರಾಗಾಂಧಿ ಬಡಾವಣೆ, ವಿನೋಬನಗರ 100 ಅಡಿ ರಸ್ತೆ, ಆಲ್ಕೋಳದಿಂದ ಪೊಲೀಸ್ ಚೌಕಿವರೆಗೆ.

ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ಸೇತುವೆ ಮೇಲೆ ವಿದ್ಯುತ್ ಕಂಬ, ಜಿಲ್ಲೆಯ ರೈಲ್ವೆ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು

ವಿನೋಬನಗರ 1,2,3 ನೇ ಹಂತ, ಮೇಧಾರಕೇರಿ, ಶುಭಮಂಗಳ, ಪೊಲೀಸ್ ಚೌಕಿ, ಸೂರ್ಯ ಲೇಔಟ್, ದೇವರಾಜ ಅರಸ್ ಬಡಾವಣೆ, ಕನಕ ನಗರ, ಪಿ&ಟಿ ಕಾಲೋನಿ, ಲಕ್ಷ್ಮೀ ಟಾಕೀಸ್ ಮುಂಭಾಗ, ಆರ್.ಎಂ.ಸಿ, ಅರವಿಂದ ನಗರ, ಜೈಲ್ ಕಾಂಪೌಂಡ್, ಹುಚ್ಚರಾಯ ಕಾಲೋನಿ, ವೀರಣ್ಣ ಲೇಔಟ್, ಚೇತನಾ ಪಾರ್ಕ್ ಹತ್ತಿರ, ಶಿವಾಲಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ – ಶಾಲೆಗೆ ಹೊರಡಲು ರೆಡಿಯಾಗಿದ್ದ ವಿದ್ಯಾರ್ಥಿಗೆ ಹೃದಯಾಘಾತ, ಸಾವು

Shimoga Live News Reach 3 Million Views

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment