ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್‌

Published On : ಫೆಬ್ರವರಿ 6, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಎಂ.ಆ‌ರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು ಫೆಬ್ರವರಿ 7ರ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ (power cut) ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ ಇರಲ್ಲ?

ಚಿಕ್ಕಲ್ಲು ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿ ಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೊನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕಾ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಆಮೀರ್ ಅಹಮದ್ ವೃತ್ತದವರೆಗೆ), ಬಾಲರಾಜ್ ಅರಸ್ ರಸ್ತೆ (ಮಹಾವೀರ ವೃತ್ತದಿಂದ ಗೋಪಿ ವೃತ್ತದವರೆಗೆ), ನೆಹರೂ ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್ ಎಂ.ವಿ.ರಸ್ತೆ. (ವೀರಭದ್ರೇಶ್ವರ ಟಾಕೀಸ್‌ನಿಂದ ಮಹಾವೀರ ವೃತ್ತದವರೆಗೆ).

ಇದನ್ನೂ ಓದಿ – ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

ಗಾಂಧಿ ಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿ ನಗರ, ಬಾಪೂಜಿ ನಗರ, ಬಸವನಗುಡಿ. ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹಮದ್ ಕಾಲೊನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಒ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shivamogga Live reached 2.8 million views in January-2026 - Editor : Nitin Kaidotlu

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 6, 2026

Leave a Comment