ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ನವೆಂಬರ್ 2021
ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನವೆಂಬರ್ 6ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿ ಗ್ರಾಮ, ಹೊನ್ನವಿಲೆ, ಮೆ.ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್ಆರ್’ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.