SHIMOGA | ಭೂಗತ ಕೇಬಲ್ ಅಳವಡಿಕೆ, ಫೆಬ್ರವರಿ 9ರಂದು ನವುಲೆ ಸೇರಿ ವಿವಿಧೆಡೆ ಕರೆಂಟ್ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 08 FEBRUARY 2021

ಮಂಗಳೂರು ವಿದ್ಯುಚ್ಫಕ್ತಿ ಸರಬರಾಜು ಕಂಪನಿ (ಮೆಸ್ಕಾಂ) ವತಿಯಿಂದ ಫೆಬ್ರವರಿ 09 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಭೂಗತ ಕೇಬಲ್ ಅಳವಡಿಕಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ?

ತ್ರೀಮೂರ್ತಿನಗರ, ನವುಲೆ, ಮಾರುತಿ ಬಡಾವಣೆ, ಸವಳಂಗ ರಸ್ತೆ,  ಸರ್ಜಿ ಕನ್ವೆಷನಲ್ ಹಾಲ್, ಎಲ್.ಬಿ.ಎಸ್.ನಗರ, ಅಶ್ವತ್‍ನಗರ, ಕೀರ್ತಿನಗರ, ದೇವಂಗಿ 01ನೆ ಹಂತ, ಬಸವೇಶ್ವರನಗರ, ಡಾಲರ್ಸ್ ಕಾಲೋನಿ, ಪನವ ಶ್ರೀ ಬಡಾವಣೆ, ಕೃಷಿನಗರ 01ನೇ ಮತ್ತು 2ನೇ ಮುಖ್ಯರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪೆಬಲ್ಸ್ ಅಪಾರ್ಟ್‍ಮೆಂಟ್  ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕಾ&ಪಾ. ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment