ಅರ್ಧ ಶಿವಮೊಗ್ಗ ಸಿಟಿ, ತಾಲೂಕಿನ ಹಲವು ಗ್ರಾಮಗಳಲ್ಲಿ ಭಾನುವಾರ ಇಡೀ ದಿನ ಕರೆಂಟ್ ಇರಲ್ಲ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 2 DECEMBER 2022

ಶಿವಮೊಗ್ಗ : ಮೆಸ್ಕಾಂನ ನಗರ ಉಪ ವಿಭಾಗದ ಮಂಡ್ಲಿ ವಿ.ವಿ. ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ಡಿ.4ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ನಗರದ ಹಲವು ಕಡೆ ವಿದ್ಯುತ್ ವ್ಯತ್ಯಯವಾಗಲಿದೆ. (power cut)

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

(power cut)

ಎಲ್ಲೆಲ್ಲಿ ಕರೆಂಟ್ ಇರಲ್ಲ?

ಪಿಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್.ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‍ಬಿ ಕಾಲೋನಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Shimoga Nanjappa Hospital

ಎನ್.ಟಿ.ರಸ್ತೆ, ಬಿ.ಹೆಚ್.ರಸ್ತೆ, ಓಟಿ ರಸ್ತೆ, KSRTC ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ.ನಗರ, ಬಿಹೆಚ್ ರಸ್ತೆ, ಬುದ್ದ ನಗರ, ಅಮೀರ್ ಅಹ್ಮದ್ ಸರ್ಕಲ್, ಆರ್‍ಎಂಎಲ್ ನಗರ, ಭಾರತಿ ಕಾಲೋನಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪುನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ ಪ್ರದೇಶಗಳು.

ALSO READ – ಡಿ.6ರಂದು ಬೆಂಗಳೂರು ಶಿವಮೊಗ್ಗ ಜನ ಶತಾಬ್ದಿ ಸೇರಿ 3 ರೈಲುಗಳ ಸಮಯ, ಸಂಚಾರದಲ್ಲಿ ಬದಲಾವಣೆ

ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, LIC-HOME-NEW-ADVTಮಂಜುನಾಥ ರೈಸ್ ಮಿಲ್, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್‍ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ ಲಾಲ್ ಬಂದರ್ ಕೇರಿ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 14 ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಇಲಿಯಾಜ್ ನಗರ, ಮಂಡಕ್ಕಿ ಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ, 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ, ಮಂಜುನಾಥ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ALSO READ – ಕಾಶಿಪುರ ರೈಲ್ವೆ ಅಂಡರ್ ಪಾಸ್ ಬಾಕ್ಸ್ ಅಳವಡಿಕೆ ಪೂರ್ಣ

ಗಾಜನೂರು ಗ್ರಾಮಾಂತರ ಪ್ರದೇಶ. ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ. ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ. ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ, ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

(power cut)

ಗಾಜನೂರು ಶಾಖಾ ವ್ಯಾಪ್ತಿ

ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ವೀರಾಪುರ, ಈಚಲವಾಡಿ, ಹಾಯ್‍ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ  ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿ.4ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Shimoga Nanjappa Hospital

(power cut)

ಫ್ಲೈ ಓವರ್ ಕಾಮಗಾರಿ, ಕರೆಂಟ್ ಇರಲ್ಲ

ಕುಂಸಿ ಉಪವಿಭಾಗದ ಶ್ರೀರಾಂಪುರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಫ್ಲೈ ಓವರ್ ಕಾಮಗಾರಿ https://chat.whatsapp.com/KChu2C1bGTM2v9HmZlfIkSಕೈಗೊಳ್ಳಬೇಕಿದೆ. ಆದ್ದರಿಂದ ಡಿ.4 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರಗೆ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಶ್ರೀರಾಂಪುರ, ಭೂಮಿಕಾ ಅಲಾಯ್ಸ್, ಪೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಕ್ಲಬ್, ಆಲದೇವರಹೊಸೂರು, ಪೊಲೀಸ್ ಲೇಔಟ್, ಗುಡ್ಡದಹರಕೆರೆ, ಇಂದಿರಾ ಬಡಾವಣೆ, ಗಿರಿದೀಪಮ್ ಸ್ಕೂಲ್ ಹಾಗೂ ಇನ್ನಿತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Shimoga Nanjappa HOspital

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment