ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | ELECTRICITY | 3 ಜೂನ್ 2022
ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ 11 ಕೆವಿ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜೂನ್ 4 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವೆರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಪಿಯರ್‍ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್.ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‍ಬಿ ಕಾಲೋನಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಪದ್ಮ ಟಾಕೀಸ್.
ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎನ್‍ಟಿ ರಸ್ತೆ, ಬಿ.ಹೆಚ್.ರಸ್ತೆ, ಓಟಿ ರಸ್ತೆ, ಕೆಎಸ್‍ಆರ್‍ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಸುತ್ತಮುತ್ತಲಿನ ಪ್ರದೇಶ.
ದುರ್ಗಿಗುಡಿ ಸುತ್ತಮುತ್ತ, ಜೆ.ಸಿ ನಗರ, ಬಿ.ಹೆಚ್ ರಸ್ತೆ, ಬುದ್ದನಗರ, ಅಮೀರ್ ಅಹ್ಮದ್ ಸರ್ಕಲ್, ಆರ್‍ಎಂಎಲ್ ನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್.
ಗಾಂಧಿಬಜಾರ್, ಕುಂಬಾರಗುಂಡಿ, ಬಿಬಿ ರಸ್ತೆ, ಕೆ.ಆರ್.ಪುರಂ, ಸೀಗೆಹಟ್ಟಿ, ಮುರಾದ್‍ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್.ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ ಲಾಲ್ ಬಂದರ್ ಕೇರಿ, ಇಲಿಯಾಜ್ ನಗರ 1 ನೇ ಕ್ರಾಸ್ ನಿಂದ 14 ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಇಲಿಯಾಜ್ ನಗರ ಮಂಡಕ್ಕಿ ಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ, ಮಂಜುನಾಥ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-08 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ. ಎಫ್-18 ಹೊಸಳ್ಳಿ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ. ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ, ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಎರಡು ದಿನ ಶಿವಮೊಗ್ಗ ನಗರದಾದ್ಯಂತ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

- ಸಾರ್ವಜನಿಕರೆ ಎಚ್ಚರ, ಹೊಸನಗರದಲ್ಲಿ ಮೆಸ್ಕಾಂ ಅಲರ್ಟ್ ಪ್ರಕಟ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






