ಶಿವಮೊಗ್ಗ ನಗರದ ಕೆಲ ಬಡಾವಣೆಗಳಲ್ಲಿ ಜೂ.3ರಂದು ಬೆಳಗ್ಗೆಯಿಂದ ಕರೆಂಟ್ ಇರಲ್ಲ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | POWER CUT | 2 ಜೂನ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮಾಡೆಲ್ ಸಬ್ ಡಿವಿಷನ್ ಯೋಜನೆ ಅಡಿ ವಿದ್ಯುತ್ ಕೇಬಲ್ ಅಳವಡಿಕೆ ಕಾರ್ಯ ನಡೆಸಲಾಗುತ್ತಿದೆ. ಆದ್ದರಿಂದ ಶಿವಮೊಗ್ಗ ನಗರದ ಕೆಲವು ಕಡೆ ಜೂನ್ 3ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಹಲವು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ?

ರಾಜೇಂದ್ರನಗರ, ರವೀಂದ್ರನಗರ, ಜಯನಗರ, ಬಸವನಗುಡಿ, ಸವಳಂಗ ಮುಖ್ಯ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shimoga Nanjappa Hospital

ಇದನ್ನೂ ಓದಿ – ಆನ್ ಲೈನ್ ರಮ್ಮಿ ಗೇಮ್ಸ್ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ, ಗೃಹ ಸಚಿವರಿಗೆ ದೂರು

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment