ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 MAY 2024

SHIMOGA : ನಗರದ ಮೀನು ಮಾರುಕಟ್ಟೆ ಬಳಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ನಡೆಯಲಿದೆ. ಮೇ 2 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ. ಭರಮಪ್ಪನಗರ, ಎಂ.ಕೆ.ಕೆ ರಸ್ತೆ, ನಾಗಪ್ಪಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ – SHIMOGA JOBS : ಇಂಡಿಯನ್‌ ಓವರ್‌ ಸೀಸ್‌ ಬ್ಯಾಂಕ್‌, ಆಳ್ವಾಸ್‌ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗವಕಾಶ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment