ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGALIVE NEWS, 14 FEBRUARY 2025
ಶಿವಮೊಗ್ಗ : ನಗರದ ವಿವಿಧೆಡ ನಾನಾ ಕಾರಣಕ್ಕೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
» ಮಂಡ್ಲಿ ವಿ.ವಿ.ಕೇಂದ್ರ
ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆ ವಿದ್ಯುತ್ ಕಂಬಗಳ ಸ್ಥಳಾಂತರ ನಡೆಸಲಾಗುತ್ತಿದೆ. ಆದ್ದರಿಂದ ಫೆ.15 ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಮದಾರಿಪಾಳ್ಯ, ಊರುಗಡೂರು, ಬೈಪಾಸ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
» ಆಲ್ಕೋಳ ವಿ.ವಿ.ಕೇಂದ್ರ
ತುರ್ತು ಕಾಮಗಾರಿ ಹಿನ್ನೆಲೆ ಫೆ.15 ರಂದು ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ಕಲ್ಲಹಳ್ಳಿ ಎಫ್ ಬ್ಲಾಕ್, ಅಣ್ಣಾ ಹಜಾರೆ ಪಾರ್ಕ್, ಬಸವ ಮಂಟಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಮಹಿಳೆಯರೆ ಭೀಮರಾಜ್ ಬಗ್ಗೆ ಹುಷಾರ್, ಈತನ ಮೇಲಿದೆ ಒಂದು ಡಜನ್ ಕೇಸ್, ಏನಿದು ಪ್ರಕರಣ?

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






