ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA | 7 ಜುಲೈ 2022
ಮೆಗ್ಗಾನ್ ವಿತರಣಾ ಕೇಂದ್ರದ ಫೀಡರ್-04ರಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಜುಲೈ 8ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ?
ಕುವೆಂಪು ರಸ್ತೆ, ಬಿ.ಎಸ್.ಎನ್.ಎಲ್. ಕ್ವಾರ್ಟರ್ಸ್, ಶರಾವತಿ ನಗರ ಎ ಮತ್ತು ಬಿ ಬ್ಲಾಕ್, ಹೊಸಮನೆ, ಜೈಲ್ ರಸ್ತೆ, ದೈವಜ್ಞ ಕಲ್ಯಾಣ ಮಂಟಪ, ಸುಬ್ಬಯ್ಯ ಆಸ್ಪತ್ರೆ, ಶಾರದಮ್ಮ ಕಾಂಪೌಂಡ್, ಶಿವಶಂಕರ ಗ್ಯಾರೇಜ್, ಹಂದಿಗೊಲ್ಲರ ಬೀದಿ, ಸುಬ್ಬಯ್ಯ ಕಾಂಪ್ಲೆಕ್ಸ್, ಗೊಮ್ಮಟೇಶ್ವರ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ –
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






