ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಡಿಸೆಂಬರ್ 2021
ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಡಿ.9ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಬೇಕು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಂಡ್ಲಿ ಸರ್ಕಲ್, ಸಿದ್ದೇಶ್ವರ ರೈಸ್ಮಿಲ್ ಪರಿವರ್ತಕ, ಮುರಾದ್ ನಗರ 1 ರಿಂದ 6ನೇ ಕ್ರಾಸ್, ಇಮಾಮ್ ಬಡಾ, ದಿಲ್ಲಿ ದರ್ಬಾರ್, ಶಿವಶಂಕರ ರೈಸ್ಮಿಲ್, ಕ್ರೌನ್ ಪ್ಯಾಲೇಸ್, ತಹಾ ಶಾದಿಮಹಲ್, ಜಗ್ಗಣ್ಣ ಕ್ಯಾಂಟಿನ್ ರಸ್ತೆ, ವಾದಿಹುದಾ, ಸೂಳೇಬೈಲ್, ಪುಟ್ಟಪ್ಪ ಕ್ಯಾಂಪ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.