ಶಿವಮೊಗ್ಗ ನಗರದ ವಿವಿಧೆಡೆ ಜೂ 16, 17ರಂದು ಕರೆಂಟ್ ಇರಲ್ಲ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | SHIMOGA| 15 ಜೂನ್ 2022

ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ಜೂನ್ 16 ಮತ್ತು 17ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದರು.

Shimoga Nanjappa Hospital

ಸ್ಮಾರ್ಟ್‌ ಸಿಟಿ ಕಾಮಗಾರಿ ಹಿನ್ನೆಲೆಯಲ್ಲಿ ಜೂ.16ರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಕಟ್ಟೆ ಸುಬ್ಬಣ್ಣ ಕಾಂಪ್ಲೆಕ್ಸ್, ವೀರಣ್ಣ ಲೇಔಟ್, ಕೆಂಚಪ್ಪ ಲೇಔಟ್, ಕೆಎಚ್‌ಬಿ ಎ-ಜಿ ಬಡಾವಣೆ, ಪೊಲೀಸ್ ಚೌಕಿ, ವಿನೋಬನಗರ ಪೊಲೀಸ್ ಠಾಣೆ, ಹುಚ್ಚರಾಯ ಕಾಲನಿ, ಲಕ್ಷ್ಮೀಪುರ, ಪ್ರಿಯದರ್ಶಿನಿ ಲೇಔಟ್, ತಿಮ್ಮಕ್ಕ ಲೇಔಟ್, ವಿನೋಬನಗರ 100 ಅಡಿ ರಸ್ತೆ, ಎಪಿಎಂಸಿ ಮಾರುಕಟ್ಟೆ, ಕಾಶೀಪುರ.

ಇಂದಿರಾಗಾಂಧಿ ಬಡಾವಣೆ, ಅಯ್ಯೋಳ ಅರಣ್ಯ ಕಚೇರಿ, ಬಾಲಮಂದಿರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ನಿಗಮ, ವಿನೋಬನಗರ 100 ಅಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ರೈಲ್ವೆ ಮೇಲ್ವೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ಜೂ.16, 17ರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಶಿವಮೊಗ್ಗದ ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರ ನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ – ತೀರ್ಥಹಳ್ಳಿಯಲ್ಲಿ ಪಾದಯಾತ್ರೆಯ ಸಮಾರೋಪ, ಯಾರೆಲ್ಲ ಏನೇನು ಮಾತಾಡಿದರು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment