ಶಿವಮೊಗ್ಗ ನಗರದ ವಿವಿಧೆಡೆ ಜ.27ರಂದು ಕರೆಂಟ್ ಇರಲ್ಲ

SHIVAMOGGA LIVE NEWS | 26 JANUARY 2023

SHIMOGA | ನಗರ ಉಪವಿಭಾಗ-2 ರ ಘಟಕ-5 ಮತ್ತು 6 ರ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ (smart city) ಕಾಮಗಾರಿ ಕೆಲಸ ನಡೆಸಲಾಗುತ್ತಿದೆ. ಈ ಹಿನ್ನೆಲೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಜ.27 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಕರೆಂಟ್ ಇರಲ್ಲ. ಇಲಿಯಾಜ್ ನಗರ, ತುಂಗಾನಗರ, ಮಲ್ಲಿಕಾರ್ಜುನ ಬಡಾವಣೆ, ಗೋಪಿಶೆಟ್ಟಿಕೊಪ್ಪ, ಖಾಜಿನ ನಗರ, 100 ಅಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga-Live-Number-1-Website

ಇದನ್ನೂ ಓದಿ – ಶಿವಮೊಗ್ಗ ಪಾಲಿಕೆ ಖಡಕ್ ವಾರ್ನಿಂಗ್, ಮಾಲೀಕರಿಗೆ 7 ದಿನ ಗಡುವು ನೀಡಿದ ಕಮಿಷನರ್

Shimoga Live 3 Million views

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜನವರಿ 26, 2023

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

Leave a Comment