ಶಿವಮೊಗ್ಗದ ಹೊಸಮನೆ ಸುತ್ತಮುತ್ತ ನ.8ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ, ಎಷ್ಟು ಹೊತ್ತು ವಿದ್ಯುತ್ ವ್ಯತ್ಯಯವಾಗುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021

ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆಯಲ್ಲಿ ಶಿವಮೊಗ್ಗದ ನಗರದ ಕೆಲವು ಕಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ನವೆಂಬರ್ 8ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಶಿವಮೊಗ್ಗ ನಗರದ BSNL ಕ್ವಾರ್ಟರ್ಸ್, ಯುನಿಟಿ ಆಸ್ಪತ್ರೆ, ಶರಾವತಿನಗರ ಬಿ ಬ್ಲಾಕ್, ಹೊಸಮನೆ ಮುಖ್ಯರಸ್ತೆ, ದೈವಜ್ಞ ಕಲ್ಯಾಣಮಂಟಪ, ಹಂದಿಗೊಲ್ಲರ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

(ಆಗಿಂದಾಗ್ಗೆ ಆರೋಗ್ಯ ತಪಾಸಣೆ ಅವಶ್ಯ. ಪರಿಣಿತ ವೈದ್ಯರು, ನುರಿತ ತಜ್ಞರಿಂದ ಸೂಕ್ತ ತಪಾಸಣೆ, ಸೂಕ್ತ ಸಲಹೆ)

ADVT JULY NANJAPPA HOSPITAL HOME LAB TESTING

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment