ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಅಕ್ಟೋಬರ್ 2021
ಮಾಡೆಲ್ ಸಬ್ ಡಿವಿಜನ್ ಯೋಜನೆಯಡಿ ಮೆಸ್ಕಾಂ ವತಿಯಿಂದ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ನಡೆಸಲಾಗುತ್ತಿದೆ. ಆದ್ದರಿಂದ ನಗರದ ಕೆಲವು ಕಡೆ ಅಕ್ಟೋಬರ್ 20ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಗರದ ಶಿವಮೂರ್ತಿ ಸರ್ಕಲ್, ಜಯನಗರ, ಬಸವನಗುಡಿ, ಆರ್.ಎಂ.ಆರ್.ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಶಿವಮೊಗ್ಗ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.


LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

- ರೈಲಿಗೆ ತಲೆ ಕೊಟ್ಟು ಯುವಕ ಸಾವು, ತುರ್ತು ಬ್ರೇಕ್ ಹಾಕಿದ ಲೋಕೊ ಪೈಲೆಟ್

- ಇವತ್ತು ರಂಗ ಪಂಚಮಿ, ಈ ದಿನ ಯಾವ್ಯಾವ ಶುಭ ಸಮಯ ಎಷ್ಟೊತ್ತಿಗಿದೆ?

- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

About The Editor
ನಿತಿನ್ ಆರ್.ಕೈದೊಟ್ಲು





